Select Your Language

Notifications

webdunia
webdunia
webdunia
webdunia

ಗಾಯಕ ಎಸ್.ಪಿ.ಬಾಲಸುಬ್ರಹ್ಮಣ್ಯಂ ಆರೋಗ್ಯ ಹೇಗಿದೆ?

ಗಾಯಕ ಎಸ್.ಪಿ.ಬಾಲಸುಬ್ರಹ್ಮಣ್ಯಂ ಆರೋಗ್ಯ ಹೇಗಿದೆ?
ಚೆನ್ನೈ , ಶನಿವಾರ, 19 ಸೆಪ್ಟಂಬರ್ 2020 (21:52 IST)
ಸಿನಿಮಾ ರಂಗದ ಗಾಯಕ ಎಸ್.ಪಿ.ಬಾಲಸುಬ್ರಹ್ಮಣ್ಯಂ ಅವರ ಆರೋಗ್ಯದ ಬಗ್ಗೆ ಅವರ ಪುತ್ರ ಸ್ಪಷ್ಟನೆ ನೀಡಿದ್ದಾರೆ.

ಎಸ್.ಪಿ.ಬಾಲಸುಬ್ರಹ್ಮಣ್ಯಂ ಅವರ ಆರೋಗ್ಯದಲ್ಲಿ ಈ ಹಿಂದಿಗಿಂತ ಚೇತರಿಕೆ ಕಂಡು ಬಂದಿದೆ ಎಂದು ಅವರ ಪುತ್ರ ಚರಣ್ ಹೇಳಿದ್ದಾರೆ.

ಸೋಷಿಯಲ್ ಮೀಡಿಯಾದಲ್ಲಿ ವಿಡಿಯೋ ಅಪಲೋಡ್ ಮಾಡಿರುವ ಚರಣ್ ಅವರು, ಎಸ್.ಪಿ.ಬಾಲಸುಬ್ರಹ್ಮಣ್ಯಂ ಅವರು ಆಹಾರ ಸೇವನೆ ಮಾಡುತ್ತಿದ್ದಾರೆ. ಸ್ವಲ್ಪ ವೇಳೆ ಕುಳಿತುಕೊಳ್ಳುತ್ತಿದ್ದಾರೆ ಎಂದು ಹೇಳಿದ್ದಾರೆ.



Share this Story:

Follow Webdunia kannada

ಮುಂದಿನ ಸುದ್ದಿ

ಬಾಲಿವುಡ್ ನಟ ಸೋನು ಸೂದ್ ರಿಂದ ಮಗನ ಬರ್ತ್ ಡೇಗೆ ಸ್ಪೇಷಲ್ ವಿಶ್