ನಟಿಯರ ಬಗ್ಗೆ ಶಾಕಿಂಗ್ ಹೇಳಿಕೆ ಕೊಟ್ಟ ಖ್ಯಾತ ಗಾಯಕ ಎಸ್ ಪಿ ಬಾಲಸುಬ್ರಹ್ಮಣ್ಯಂ?!

Webdunia
ಶುಕ್ರವಾರ, 1 ಫೆಬ್ರವರಿ 2019 (09:20 IST)
ಹೈದರಾಬಾದ್: ಬಹುಭಾಷಾ ಗಾಯಕ ಎಸ್ ಪಿ ಬಾಲಸುಬ್ರಹ್ಮಣ್ಯಂ ಸಿನಿಮಾ ನಟಿಯರ ಬಗ್ಗೆ ಶಾಕಿಂಗ್ ಹೇಳಿಕೆಯೊಂದನ್ನು ನೀಡಿದ್ದಾರೆ ಎಂದು ಮಾಧ್ಯಮವೊಂದು ವರದಿ ಮಾಡಿದೆ.


ತೆಲುಗು ಸಿನಿಮಾ ಸಂಬಂಧಿತ ಕಾರ್ಯಕ್ರಮವೊಂದರಲ್ಲಿ ಎಸ್ ಪಿ ಬಿ ಅವರು ಈಗಿನ ನಟಿಯರ ವಸ್ತ್ರಧಾರಣೆ ಬಗ್ಗೆ ಕಾಮೆಂಟ್ ಮಾಡಿದ್ದಾರೆ ಎನ್ನಲಾಗಿದೆ. ಈಗಿನ ನಟಿಯರಿಗೆ ಸಿನಿಮಾ ಕಾರ್ಯಕ್ರಮಗಳಲ್ಲಿ ಹೇಗಿರುವ ಬಟ್ಟೆ ಹಾಕಿಕೊಳ್ಳಬೇಕೆಂದೇ ಗೊತ್ತಿಲ್ಲ ಎಂದು ಎಸ್ ಪಿ ಬಿ ಕಿಡಿ ಕಾರಿದ್ದಾಗಿ ಮಾಧ್ಯಮ ವರದಿ ಮಾಡಿದೆ.

‘ಈ ನಟಿಯರು ಕನಿಷ್ಠ ವಸ್ತ್ರ ಹಾಕಿಕೊಂಡು ಬಂದರೆ ಮಾತ್ರ ತಾವು ಹೀರೋಯಿನ್ ಗಳು, ತಮಗೆ ನಿರ್ದೇಶಕರು ಛಾನ್ಸ್ ಕೊಡ್ತಾರೆ ಎಂದುಕೊಂಡಿದ್ದಾರೆ. ಆದರೆ ಇವರಿಗೆ ಸಾರ್ವಜನಿಕ ಕಾರ್ಯಕ್ರಮಗಳಿಗೆ ಹೇಗೆ ಬರಬೇಕೆಂದೇ ಗೊತ್ತಿಲ್ಲ’ ಎಂದು ಕಾಮೆಂಟ್ ಮಾಡಿದ್ದಾರೆಂದು ಮಾಧ್ಯಮ ವರದಿ ತಿಳಿಸಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಟ್ಯಾಟೂ ಹಾಕಿಸಿಕೊಂಡ ದೀಪಿಕಾಗೆ ನಿಮ್ಮ ಗಂಡ ಅಷ್ಟೇ ನೋಡಬೇಕೆನ್ನುವುದಾ ನೆಟ್ಟಿಗರು, Video

ಮಗನ ಹೆಸರು ಘೋಷಿಸಿದ ವಿಕ್ಕಿ, ಕತ್ರಿನಾ, ಹೆಸರಿನ ಅರ್ಥವೇನು ಗೊತ್ತಾ

ಹಿಂದಿ ಸಿನಿಮಾ ರಂಗದಲ್ಲಿ ಹೊಸ ಇತಿಹಾಸ ಸೃಷ್ಟಿಸಿದ ಧುರಂಧರ್ ಸಿನಿಮಾ

ಪರಪ್ಪನ ಅಗ್ರಹಾರ ಜೈಲಿನಲ್ಲಿ ಪವಿತ್ರಾ ಗೌಡ, ದರ್ಶನ್ ಗೆ ಎದುರಾಗಿದೆ ಒಂದೇ ಪ್ರಾಬ್ಲಂ

ಮೋಹನ್‌ಲಾಲ್‌ನ ದೃಶ್ಯಂ 3, ಬಿಡುಗಡೆ ದಿನಾಂಕ ಬಗ್ಗೆ ಬಿಗ್‌ಅಪ್ಡೇಟ್‌ ಕೊಟ್ಟ ಚಿತ್ರತಂಡ

ಮುಂದಿನ ಸುದ್ದಿ
Show comments