Daily Horoscope
✕

ಪ್ರಧಾನಿ ಮೋದಿ ಮೇಲೆ ಅಸಮಾಧಾನ ವ್ಯಕ್ತಪಡಿಸಿದ ಎಸ್ ಪಿ ಬಾಲಸುಬ್ರಹ್ಮಣ್ಯಂ

Webdunia
ಭಾನುವಾರ, 3 ನವೆಂಬರ್ 2019 (11:21 IST)
ನವದೆಹಲಿ: ಇತ್ತೀಚೆಗಷ್ಟೇ ನವದೆಹಲಿಯಲ್ಲಿ ಪ್ರಧಾನಿ ಮೋದಿ ನಿವಾಸದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಬಾಲಿವುಡ್ ಸ್ಟಾರ್‍ಗಳಿಗೆ ಮಾತ್ರ ಫೋನ್ ಬಳಸಲು ಅವಕಾಶ ನೀಡಿದ್ದಕ್ಕೆ ಗಾಯಕ ಎಸ್ ಪಿ ಬಾಲಸುಬ್ರಹ್ಮಣ್ಯಂ ಅಸಮಾಧಾನ ವ್ಯಕ್ತಪಡಿಸಿದ್ದಾರೆ.


ಫೇಸ್ ಬುಕ್ ಪೇಜ್ ನಲ್ಲಿ ತಮ್ಮ ಅಸಮಾಧಾನ ಹೊರ ಹಾಕಿರುವ ಎಸ್ ಪಿಬಿ, ಇತ್ತೀಚೆಗೆ ನಡೆದ ಕಾರ್ಯಕ್ರಮದಲ್ಲಿ ಪ್ರಧಾನಿ ನಿವಾಸದಲ್ಲಿ ಭದ್ರತಾ ಸಿಬ್ಬಂದಿಗಳು ನಮ್ಮ ಫೋನ್ ಗಳನ್ನು ಕಿತ್ತುಕೊಂಡರು. ಆದರೆ ಕೆಲವೇ ಕೆಲವು ಬಾಲಿವುಡ್ ನಟರಿಗೆ ಮಾತ್ರ ಫೋನ್ ಬಳಸಿ ಸೆಲ್ಫೀ ತೆಗೆಯಲೂ ಅವಕಾಶ ನೀಡಲಾಯಿತು. ಇಂತಹ ತಾರತಮ್ಯವೇಕೆ ಎಂದು ಎಸ್ ಪಿಬಿ ಅಸಮಾಧಾನ ತೋಡಿಕೊಂಡಿದ್ದಾರೆ.

ನಮಗೆ ಸೆಲ್ಫೀ ಬಿಡಿ, ಫೋನ್ ಕೂಡಾ ಜತೆಗೆ ಒಯ್ಯಲು ಅವಕಾಶ ನೀಡಲಾಗಿಲ್ಲ. ಆದರೆ ಬಾಲಿವುಡ್ ನಟರಿಗೆ ಮಾತ್ರ ಈ ಅವಕಾಶ ನೀಡಿ ತಾರತಮ್ಯವೆಸಗಿಸಲಾಯಿತು ಎಂದು ಎಸ್ ಪಿಬಿ ಆರೋಪಿಸಿದ್ದಾರೆ. ಇತ್ತೀಚೆಗೆ ನಟಿ ಖುಷ್ಬೂ ಕೂಡಾ ತಮ್ಮ ಟ್ವಿಟರ್ ಪೇಜ್ ನಲ್ಲಿ ಇದೇ ಕಾರ್ಯಕ್ರಮದಲ್ಲಿ ದಕ್ಷಿಣ ಭಾರತದ ನಟರನ್ನು ಕಡೆಗಣಿಸಲಾಯಿತು ಎಂದು ಅಸಮಾಧಾನ ವ್ಯಕ್ತಪಡಿಸಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

BBK13: ಇಂಗ್ಲಿಷ್ ಮಾತನಾಡಿದ್ರೂ ಬಿಗ್ ಬಾಸ್ ಸುಮ್ಮನಿರೋದು ಯಾಕೆ

ಮೋದಿ ಹೊಗಳಿದ್ದಕ್ಕೇ… ಅನಂತನಾಗ್ ಗೆ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಇಂಥಾ ಮಾತುಗಳೇ..

ಡಯಟ್ ನೆಪ ಹೇಳಿ ಗಣೇಶನ ಪ್ರಸಾದ ನಿರಾಕರಿಸಿದ ರಣಬೀರ್ ಕಪೂರ್: ಬೀಫ್ ಕೊಟ್ಟಿದ್ರೆ… ನೆಟ್ಟಿಗರ ಟ್ರೋಲ್ Video

ಕನ್ನಡದ ನಟನಾ ದಿಗ್ಗಜ ಅನಂತ್ ನಾಗ್‌ಗೆ ‘ದಾದಾಸಾಹೇಬ್ ಫಾಲ್ಕೆ’ ಗೌರವ: ಪ್ರಧಾನಿ ಮೋದಿ ಶ್ಲಾಘನೆ

ಅಣ್ಣಾ ಹಾಗಲ್ಲ, ಹೀಗೆ ಮಾಡೋ…ಗಣೇಶನ ಪೂಜೆ ಮಾಡುವಾಗ ಎಡವಟ್ಟು ಮಾಡಿದ ಸಲ್ಮಾನ್ ಖಾನ್ ನೋಡಿ ತಂಗಿ ಮಾಡಿದ್ದೇನು ನೋಡಿ Video

ಮುಂದಿನ ಸುದ್ದಿ
Show comments