Select Your Language

Notifications

webdunia
webdunia
webdunia
webdunia

ಕೊರೊನಾ ಸೋಂಕಿಗೆ ಒಳಗಾದ ಹಿರಿಯ ನಿರ್ದೇಶಕ ಸಿಂಗೀತಂ ಶ್ರೀನಿವಾಸ್ ರಾವ್

ಕೊರೊನಾ ಸೋಂಕಿಗೆ ಒಳಗಾದ ಹಿರಿಯ ನಿರ್ದೇಶಕ ಸಿಂಗೀತಂ ಶ್ರೀನಿವಾಸ್ ರಾವ್
ಚೆನ್ನೈ , ಶುಕ್ರವಾರ, 18 ಸೆಪ್ಟಂಬರ್ 2020 (09:59 IST)
ಚೆನ್ನೈ : ಭಾರತೀಯ ಚಿತ್ರರಂಗದ ಹಿರಿಯ ನಿರ್ದೇಶಕ ಸಿಂಗೀತಂ ಶ್ರೀನಿವಾಸ್ ರಾವ್ ಕೊರೊನಾ ವೈರಸ್ ಸೋಂಕಿನಿಂದ ಬಳಲುತ್ತಿದ್ದಾರೆ ಎಂಬುದಾಗಿ ತಿಳಿದುಬಂದಿದೆ.

ಇವರಿಗೆ 88 ವರ್ಷ ವಯಸ್ಸಾಗಿದ್ದು, ಸೆಪ್ಟಂಬರ್ 9ರಂದು ಕೊರೊನಾ ಟೆಸ್ಟ್ ಗೆ ಒಳಪಟ್ಟಾಗ ಸೋಂಕು ಇರುವುದು ತಿಳಿದುಬಂದಿದೆ. ಆದಕಾರಣ ವೈದ್ಯರ ಸಲಹೆ ಮೇರೆಗೆ ಮನೆಯಲ್ಲಿಯೇ ಹೋಮ್ ಕ್ವಾರಂಟೈನ್ ಆಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರ ಆರೋಗ್ಯ ಸ್ಥಿರವಾಗಿದೆ.

ತಮಗೆ ಸೋಂಕು ತಗುಲಿರುವ ಬಗ್ಗೆ ಅವರೇ ಸ್ಪಷ್ಟನೆ ನೀಡಿದ್ದಾರೆ ಎನ್ನಲಾಗಿದೆ. ಹಾಗೇ ಇವರು ತಮಿಳು, ತೆಲುಗು, ಕನ್ನಡ, ಮಲಯಾಳಂ ಹಾಗೂ ಹಿಂದಿ ಭಾಷೆಯ ಸಿನಿಮಾವನ್ನು ನಿರ್ದೇಶನ ಮಾಡಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಎಕ್ಸ್ ಕ್ಲೂಸಿವ್: ಆರ್ಯವರ್ಧನ ಕಣ್ಣಲ್ಲಿ ವಿಷ್ಣುವರ್ಧನ್: ನಟ ಅನಿರುದ್ಧ್ ಸಂದರ್ಶನ