Webdunia - Bharat's app for daily news and videos

Install App

ಮಲೆಯಾಳಿ ನಟಿಗೆ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಟ್ವಿಸ್ಟ್

Webdunia
ಬುಧವಾರ, 26 ಜುಲೈ 2017 (18:05 IST)
ಮಲೆಯಾಳಿ ನಟಿ ಅಪಹರಣ ಮತ್ತು ಲೈಂಗಿಕ ಕಿರುಕುಳ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ನಟ ದಿಲೀಪ್ ಪತ್ನಿ ನಟಿ ಕಾವ್ಯಾ ಮಾಧವನ್ ಅವರನ್ನೂ ವಿಶೇಷ ತನಿಖಾ ತಂಡ ವಿಚಾರಣೆಗೊಳಪಡಿಸಿದೆ ಎಂದು ನ್ಯೂಸ್ 18 ವರದಿ ಮಾಡಿದೆ.


ಕೊಚ್ಚಿ ಬಳಿ ಇರುವ ದಿಲೀಪ್ ನಿವಾಸಕ್ಕೆ ಭೇಟಿ ನೀಡಿದ್ದ ವಿಶೇಷ ತನಿಖಾ ತಂಡದ ಅಧಿಕಾರಿಗಳು ಕಾವ್ಯಾ ಮಾಧವನ್ ಅವರನ್ನ ತನಿಖೆಗೊಳಪಡಿಸಿದ್ದಾರೆ ಎಮದು ಮೂಲಗಳನ್ನುದ್ದೇಶಿಸಿ ವರದಿ ಮಾಡಿದೆ.  ಕಾವ್ಯಾ ಮಾಧವನ್ ತಾಯಿ ನಡೆಸುತ್ತಿರುವ ಬೋಟಿಕ್`ಗೆ ಪಲ್ಸಾರ್ ಸುನಿ ಭೇಟಿ ನೀಡಿ ಲೈಂಗಿಕ ದೌರ್ಜನ್ಯದ ವಿಡಿಯೋ ಇರುವ ಮೆಮೊರಯ ಕಾರ್ಡ್ ನೀಡಿದನೇ ಎಂಬ ಬಗ್ಗೆ ತನಿಖೆ ನಡೆಸಿದ್ದಾರೆಂದು ತಿಳಿಸಿದ್ದಾರೆ.

ಪೊಲೀಸ್ ಮೂಲಗಳ ಪ್ರಕಾರ, ನಟಿ ಮೇಲಿನ ಲೈಂಗಿಕ ದೌರ್ಜನ್ಯದ ಬಳಿಕ ಪಲ್ಸಾರ್ ಸುನಿ, ಕಾವ್ಯಾ ತಾಯಿ ನಡೆಸುತ್ತಿರುವ ಲಕ್ಷ್ಯ ಬೋಟಿಕ್`ಗೆ ಭೇಟಿ ನೀಡಿದ್ದಾರೆ. ಕ್ರೈಂ ನಡೆದು ಮೂರು ದಿನಗಳ ಬಳಿಕ ಬೋಟಿಕ್`ನ ಸಿಸಿಟಿವಿ ವಿಡಿಯೋಗಳನ್ನೂ ಡಿಲೀಟ್ ಮಾಡಲಾಗಿದೆ ಎನ್ನಲಾಗಿದೆ.

ರಾಜ್ಯ ಪ್ರಶಸ್ತಿ ವಿಜೇತ ನಟಿ ಕಾವ್ಯಾ ಮಾಧವನ್, 76ಕ್ಕೂ ಅಧಿಕ ಮಲೆಯಾಳಂ ಚಿತ್ರಗಳಲ್ಲಿ ನಟಿಸಿದ್ದಾರೆ. 2015ರಲ್ಲಿ ಕಾವ್ಯಾ-ದಿಲೀಪ್ ವೈವಾಹಿಕ ಜೀವನಕ್ಕೆ ಕಾಲಿರಿಸಿದ್ದರು.

ಮಾಹಿತಿ ಕೃಪೆ: ನ್ಯೂಸ್ 18

 ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ