Webdunia - Bharat's app for daily news and videos

Install App

ಶಿವಕಾರ್ತಿಕೇಯನ್ ಡಾಕ್ಟರ್ ಚಿತ್ರದ ಈ ಹಾಡಿಗೆ ಸಿಕ್ಕ ಲೈಕ್ಸ್ ಎಷ್ಟು ಗೊತ್ತಾ?

Webdunia
ಶನಿವಾರ, 12 ಡಿಸೆಂಬರ್ 2020 (12:14 IST)
ಚೆನ್ನೈ : ಮಾಸ್ಟರ್ ಚಿತ್ರದ ನಂತರ ವಿಜಯ್ ಅವರ 65ನೇ ಚಿತ್ರವನ್ನು ಯಾರು ನಿರ್ದೇಶಿಸುತ್ತಾರೆ ಮತ್ತು ನಿರ್ಮಿಸುತ್ತಾರೆ ಎಂಬ ಬಗ್ಗೆ ಹೆಚ್ಚಿನ ನಿರೀಕ್ಷೆ ಇದ್ದರೂ ಸನ್ ಪಿಕ್ಚರ್ಸ್  ನಿರ್ದೇಶಕ ನೆಲ್ಸನ್ ದಿಲೀಪ್ ಕುಮಾರ್  ಅವರೊಂದಿಗೆ ಸೇರಿಕೊಳ್ಳಲು ನಿರ್ಧರಿಸಿತ್ತು.

ಇದು ವಿಜಯ್ ಅಭಿಮಾನಿಗಳಿಗೆ ತುಂಬಾ ಸಂತೋಷ ತಂದಿದೆ. ಈ ನಡುವೆ  ನಟ ಶಿವಕಾರ್ತೀಕೇಯನ್ ಅವರು ನಟಿಸುತ್ತಿರುವ ‘ಡಾಕ್ಟರ್’ ಚಿತ್ರವನ್ನು ನೆಲ್ಸನ್ ದಿಲೀಪ್ ಅವರು ನಿರ್ದೇಶಿಸುತ್ತಿದ್ದಾರೆ ಎನ್ನಲಾಗಿದೆ. ಇದಕ್ಕೆ ನಟ ಶಿವಕಾರ್ತೀಕೇಯನ್ ಅಭಿನಂದನೆ ಸಲ್ಲಿಸಿದ್ದಾರೆ.

ಹಾಗೂ ಈ ಚಿತ್ರದಲ್ಲಿ ಅನಿರುದ್ಧ ಹಾಡಿದ ‘ಸೆಲ್ಲಮ್ಮ ಸೆಲ್ಲಮ್ಮ’ ಹಾಡು 1 ಮಿಲಿಯನ್ ಲೈಕ್ಸ್ ಪಡೆದು ದಾಖಲೆ ದಾಟಿದೆ. ಇದನ್ನು ಶಿವಕಾರ್ತಿಕೇಯನ್ ಪೋಸ್ಟ್ ಮಾಡಿದ್ದನ್ನು, ನೆಲ್ಸನ್ ಅವರು ಹಂಚಿಕೊಂಡಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments