Daily Horoscope

Select Your Language

Notifications

webdunia
webdunia
webdunia
webdunia

ಯುವರಾಜ್‌ಕುಮಾರ್ ಡಿವೋರ್ಸ್ ಬಗ್ಗೆ ಶಿವರಾಜ್‌ಕುಮಾರ್ ಪ್ರತಿಕ್ರಿಯೆ

Shivarajkumar
Photo Courtesy X
ಬೆಂಗಳೂರು: ದೊಡ್ಮನೆ ಮಗ ಯುವರಾಜ್‌ಕುಮಾರ್ ಅವರು ಇದೀಗ ಪತ್ನಿ ಶ್ರೀದೇವಿಗೆ  ಡಿವೋರ್ಸ್ ನೀಡಲು ಮುಂದಾಗಿದ್ದಾರೆ. ಮಾನಸಿಕ ಕಿರುಕುಳ ಎಂದು ಆರೋಪಿಸಿ ಯುವರಾಜ್‌ಕುಮಾರ್ ಫ್ಯಾಮಿಲಿ ಕೋರ್ಟ್ ಮೆಟ್ಟಿಲೇರಿದ್ದಾರೆ.

ಈ ವಿಚಾರವಾಗಿ ಹ್ಯಾಟ್ರಿಕ್‌ ಹೀರೊ ಪ್ರತಿಕ್ರಿಯೆ ನೀಡಿದ್ದಾರೆ.  ಯುವರಾಜ್‌ಕುಮಾರ್ ಅವರ ಡಿವೋರ್ಸ್ ವಿಚಾರದ ಬಗ್ಗೆ ನನಗೆ ಮಾಹಿತಿ ಇಲ್ಲ ಎಂದಿದ್ದಾರೆ. ಮಾಹಿತಿ ಇಲ್ಲದೇ ಮಾತನಾಡೋದು ಸರಿಯಿಲ್ಲ ಎಂದು ಶಿವಣ್ಣ ಮಾತನಾಡಿದ್ದಾರೆ.

ಡಿವೋರ್ಸ್ ಬಗ್ಗೆ ಮೊಬೈಲ್‌ನಲ್ಲಿ ನೋಡಿ ತಿಳಿದುಕೊಂಡಿದ್ದೇನೆ. ಆ ರೀತಿ ಏನಾದರೂ ಆಗಿದ್ದರೆ ಮನಸ್ಸಿಗೆ ಬೇಜಾರಾಗುತ್ತದೆ ಎಂದು ಅವರು ಹೇಳಿದ್ದಾರೆ.

ಇದೇ ವೇಳೆ ಗೀತಾ ಶಿವರಾಜ್‌ಕುಮಾರ್ ಮಾತನಾಡಿ, ಯುವ ಡಿವೋರ್ಸ್ ಬಗ್ಗೆ ನಮಗೆ ಯಾವುದೇ ಮಾಹಿತಿ ಇಲ್ಲ. ಹಾಗಾಗಿ ತಿಳಿದುಕೊಂಡು ಮಾತನಾಡುತ್ತೇವೆ. ಗೊತ್ತಿಲ್ಲದೇ ಮಾತನಾಡುವುದು ಸರಿಯಲ್ಲ ಎಂದು ಅವರೂ ಹೇಳಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ದಾಂಪತ್ಯ ಜೀವನಕ್ಕೆ ಕಾಲಿಡಲು ಸಜ್ಜಾದ ಸೋನಾಕ್ಷಿ: ಜಹೀರ್‌ ಜೊತೆ 23ರಂದು ಮದುವೆ