Webdunia - Bharat's app for daily news and videos

Install App

‘ರಮಣ’ ಸ್ಕಂದ ಅಶೋಕ್ ಸಿನಿಮಾಗೆ ಅಣ್ಣಾವ್ರ ಸಿನಿಮಾ ಟೈಟಲ್

Webdunia
ಶನಿವಾರ, 29 ಆಗಸ್ಟ್ 2020 (12:09 IST)
ಬೆಂಗಳೂರು: ರಾಧಾ ರಮಣ ಧಾರವಾಹಿ ಖ್ಯಾತಿಯ ನಟ ಸ್ಕಂದ ಅಶೋಕ್ ನಾಯಕರಾಗಿರುವ ದಿನೇಶ್ ಬಾಬು ನಿರ್ಮಾಣದ ಹೊಸ ಸಿನಿಮಾಗೆ ಟೈಟಲ್ ಫಿಕ್ಸ್ ಆಗಿದೆ.
 


ಈ ಸಿನಿಮಾಗೆ ಅಣ್ಣಾವ್ರು, ವರನಟ ಡಾ. ರಾಜಕುಮಾರ್ ಅಭಿನಯದ ‘ಕಸ್ತೂರಿ ನಿವಾಸ’ ಟೈಟಲ್ ನ್ನೇ ಇಡಲಾಗಿದೆ. ಈ ಸಿನಿಮಾದಲ್ಲಿ ಸ್ಕಂದಗೆ ನಾಯಕಿಯಾಗಿ ರಚಿತಾ ರಾಮ್ ಮತ್ತು ಶ್ರುತಿ ಪ್ರಕಾಶ್ ಅಭಿನಯಿಸಲಿದ್ದಾರೆ. ನಿನ್ನೆ ಬೆಂಗಳೂರಿನಲ್ಲಿ ಮುಹೂರ್ತ ಪೂಜೆ ನೆರವೇರಿದೆ. ಇದು ದಿನೇಶ್ ಬಾಬು ಅವರ 50 ನೇ ಸಿನಿಮಾ ಎನ್ನುವುದು ವಿಶೇಷ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಮದುವೆಯಾಗಿ ಇಷ್ಟು ದಿನಕ್ಕೆ ನಟಿ ರಶ್ಮಿ ಪ್ರಭಾಕರ್ ಕೊನೆಗೂ ಕೊಟ್ರು ಗುಡ್ ನ್ಯೂಸ್

ವಿರಾಟ್ ಕೊಹ್ಲಿ ಪರ ಬ್ಯಾಟಿಂಗ್ ಬೀಸಿದ ಸುಮಲತಾಗೆ ಮೊದಲು ಕನ್ನಡ ಕಲಿಯಿರಿ ಎಂದ ನೆಟ್ಟಿಗರು

Kamal Haasan: ಕನ್ನಡಕ್ಕೆ ಅವಮಾನ ಮಾಡಿದ ಕಮಲ್ ಹಾಸನ್ ಸಿನಿಮಾಗೆ ತಕ್ಕ ಶಾಸ್ತಿ

Keerthi Vishnuvardhan: ವಿಷ್ಣುವರ್ಧನ್ ಪುತ್ರಿ ಕೀರ್ತಿ ನಿಜಕ್ಕೂ ಯಾರ ಮಗಳು, ಯಾರಿಂದ ದತ್ತು ಪಡೆದಿದ್ದರು

ವಿಮಾನದಲ್ಲಿ ನೆಚ್ಚಿನ ನಟ ಹರ್ಷವರ್ಧನ್‌ರನ್ನು ನೋಡುತ್ತಿದ್ದ ಹಾಗೇ ಮಹಿಳಾ ಅಭಿಮಾನಿ ಹೀಗೇ ಮಾಡೋದಾ, Viral Video

ಮುಂದಿನ ಸುದ್ದಿ
Show comments