Webdunia - Bharat's app for daily news and videos

Install App

ಕೆಜಿಎಫ್ 2 ಅಬ್ಬರದ ನಡುವೆ ರಿಲೀಸ್ ಗೆ ಭಯಪಡುತ್ತಿರುವ ಹೊಸಬರ ಸಿನಿಮಾಗಳು

Webdunia
ಬುಧವಾರ, 6 ಏಪ್ರಿಲ್ 2022 (09:26 IST)
ಬೆಂಗಳೂರು: ಮುಂದಿನ ವಾರಂತ್ಯಕ್ಕೆ ಕೆಜಿಎಫ್ 2 ಸಿನಿಮಾ ರಿಲೀಸ್ ಆಗುತ್ತಿದೆ. ಈ ಸಿನಿಮಾದ ಹೈಪ್ ನೋಡಿ ಈಗ ಹೊಸಬರು, ಸಣ್ಣ ಬಜೆಟ್ ನ ಸಿನಿಮಾ ನಿರ್ಮಾಪಕರು ತಮ್ಮ ಸಿನಿಮಾ ರಿಲೀಸ್ ಮಾಡಲು ಹಿಂದೇಟು ಹಾಕುತ್ತಿದ್ದಾರೆ.

ಇದಕ್ಕೆ ಸಾಕ್ಷಿ ಎಂಬಂತೆ ಮುಂದಿನ ದಿನಗಳಲ್ಲಿ ಕೇವಲ ಮೂರು ಸಿನಿಮಾಗಳಷ್ಟೇ ರಿಲೀಸ್ ದಿನಾಂಕ ಘೋಷಿಸಿವೆ. ಅದರಲ್ಲೂ ಮುಂದಿನ  ವಾರವಂತೂ ಯಾವುದೇ ಸಿನಿಮಾ ರಿಲೀಸ್ ಆಗುತ್ತಿಲ್ಲ.

ಕೇವಲ ಕೆಜಿಎಫ್ 2 ಮಾತ್ರವಲ್ಲ, ಅದರ ಹಿಂದಿನ ದಿನ ವಿಜಯ್ ಅಭಿನಯದ ಬೀಸ್ಟ್ ಕೂಡಾ ತೆರೆ ಕಾಣುತ್ತಿದೆ. ಈ ಸಿನಿಮಾ ಕೂಡಾ ಬಹುಭಾಷೆಗಳಲ್ಲಿ ತೆರೆ ಕಾಣುತ್ತಿದೆ. ಹೀಗಾಗಿ ಮುಂದಿನ ಎರಡು ವಾರ ಮಿಕ್ಕ ಸಿನಿಮಾಗಳು ರಿಲೀಸ್ ಮಾಡುವ ಧೈರ್ಯವನ್ನೂ ಮಾಡುತ್ತಿಲ್ಲ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಸು ಫ್ರಮ್ ಸೋ ಶೋ ಕಡಿಮೆಯಾಯ್ತು ಎಂದ ಪ್ರೇಕ್ಷಕರಿಗೆ ರಾಜ್ ಬಿ ಶೆಟ್ಟಿ ಹೇಳಿದ್ದೇನು

ಸ್ಟಾರ್ ಗಳಿಲ್ಲದಿದ್ದರೂ ಮೊದಲ ದಿನವೇ ಸು ಫ್ರಮ್ ಸೋ ಸಿನಿಮಾ ಭರ್ಜರಿ ಕಲೆಕ್ಷನ್

ಥೈಲ್ಯಾಂಡ್ ನಿಂದ ವಾಪಸ್ ಆದ ದರ್ಶನ್ ಗೆ ವಿವಿಐಪಿ ಭದ್ರತೆ: video

ಆ ಕ್ಷಣ ಶಾಶ್ವತವಾಗಿ ಅಚ್ಚೊತ್ತಿದೆ: ಸಂಸದರಾಗಿ ಪ್ರಮಾಣವಚನ ಸ್ವೀಕರಿಸಿದ ತಂದೆ ಬಗ್ಗೆ ಶ್ರುತಿ ಹಾಸನ್ ಹೆಮ್ಮೆ

ಪೂಜಾ, ಕಿಶನ್ ಮದುವೆ ಬೆನ್ನಲ್ಲೇ ಆದಿ, ಭಾಗ್ಯಗೇ ಮದುವೆ ಮಾಡುವಂತೆ ಡೈರೆಕ್ಟರ್‌ಗೆ ಫ್ಯಾನ್ಸ್ ಬೇಡಿಕೆ

ಮುಂದಿನ ಸುದ್ದಿ
Show comments