Webdunia - Bharat's app for daily news and videos

Install App

ಕಾಣದ ಕೈಗಳು ಕೆಲಸ ಮಾಡುತ್ತಿವೆ: ದರ್ಶನ್ ಆರೋಪ

Webdunia
ಗುರುವಾರ, 15 ಜುಲೈ 2021 (14:52 IST)

ಪತ್ರಕರ್ತ ಹಾಗೂ ನಿರ್ದೇಶಕ ಇಂದ್ರಜೀತ್ ಲಂಕೇಶ್ ಆರೋಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ಗಲಾ ಟೆ ಆಗಿದ್ದು ನಿಜ. ಅದು ಮುಗಿದು ಹೋದ ಅಧ್ಯಾಯ. ಒಂದು ತಿಂಗಳ ಹಿಂದೆ ಆಗಿರುವ ಘಟನೆ ಇದು. ನನ್ನ ವಿರುದ್ಧ ಆರೋಪ ಮಾಡುವುದಿದ್ದರೆ ಸಾಬೀತುಪಡಿಸಲಿ. ಪೊಲೀಸರು ತನಿಖೆ ಮಾಡಲಿ ಎಂದರು.

ಊಟ ಕೊಡುವುದು ತಡ ಮಾಡಿದ್ದಕ್ಕೆ ಪ್ರಶ್ನಿಸಿದ್ದೆ. ಅದನ್ನೇ ದೊಡ್ಡದು ಮಾಡುತ್ತಿದ್ದಾರೆ. ನನ್ನ ಮತ್ತು ಸಂದೇಶ್ ನಡುವೆ ಸಾವಿರ ಜಗಳ ಇದೆ ಏನು ಮಾಡೋದು? ಈ ಗಲಾಟೆ ವಿಷಯವನ್ನು ಕೂಡ ಏನು ಮಹಾ ಗಲಾಟೆ ಇದು ಬಿಡು ಗುರು ಎಂದು ಹೇಳಿದ್ದ ಎಂದು ದರ್ಶನ್ ವಿವರಿಸಿದರು.

ಇಂದ್ರಜೀತ್ ಲಂಕೇಶ್ ಮೇಲೆ ನನಗೆ ಯಾವುದೇ ಬೇಸರವಿಲ್ಲ. ಆದರೆ ಘಟನೆಯನ್ನು ತಿರುಚುವ ಪ್ರಯತ್ನ ಮಾಡಿದ್ದಾರೆ. ಇಂದ್ರಜೀತ್ ಏನು ದೊಡ್ಡ ಇನ್ವೆಸ್ಟಿಗೇಟರ್ರಾ? ತನಿಖೆ ಮಾಡಲಿ? ಇಂದ್ರಜೀತ್ ಯೂಟ್ಯೂಬ್ ಚಾನೆಲ್ ಗೆ ಸಂದರ್ಶನ ಕೇಳಿದ್ದರು. ಆಗ ಹೋಟೆಲ್ ಗಲಾಟೆ ವಿಷಯ ಕೇಳಿದ್ದರು. ಅವರೇ ಇದೇನು ದೊಡ್ಡ ವಿಷಯ ಅಲ್ಲ ಎಂದು ಹೇಳಿದ್ದರು. ಮೊಬೈಲ್ ನಲ್ಲಿ ಅದು ರೆಕಾರ್ಡ್ ಆಗಿರುತ್ತೆ. ಬೇಕಾದರೆ ಮತ್ತೊಮ್ಮೆ ಕೇಳಿಸಿಕೊಳ್ಳಲಿ ಎಂದು ಅವರು ಹೇಳಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ರೇಣುಕಾಸ್ವಾಮಿ ಪ್ರಕರಣದಲ್ಲಿ ದರ್ಶನ್ ಆಂಡ್ ಗ್ಯಾಂಗ್ ತೀರ್ಪು ಮತ್ತೆ ಮುಂದೂಡಿಕೆ

ಬಿಕ್ಲು ಶಿವು ಮರ್ಡರ್ ಕೇಸ್ ಆರೋಪಿಗಿದೆಯಾ ಸ್ಯಾಂಡಲ್ ವುಡ್ ತಾರೆಯರ ನಂಟು

ದರ್ಶನ್ ಜಾಮೀನು ತೀರ್ಪು ಇಂದು: ಸುಪ್ರೀಂಕೋರ್ಟ್ ನಲ್ಲಿ ದಾಸನ ಭವಿಷ್ಯ ಏನಾಗುತ್ತದೆ

ಚಿತ್ರೀಕರಣದ ವೇಳೆ ಶಿಲ್ಪಾ ಶಿರೋಡ್ಕರ್ ಗುಂಡಿಕ್ಕಿ ಸಾವು: ಪ್ರಚಾರದ ಗಿಮಿಕ್‌ಗೆ ಮನೆಯವರೆಲ್ಲರೂ ಶಾಕ್ ಎಂದ ನಟಿ

ದೊಡ್ಡ ಅಪಘಾತದಿಂದ ಜಸ್ಟ್‌ ಎಸ್ಕೇಪ್ ಆದ ನಟ ಅಜಿತ್‌ರ ನಂತರದ ನಡೆಗೆ ಫ್ಯಾನ್ಸ್ ಫುಲ್ ಶಾಕ್‌

ಮುಂದಿನ ಸುದ್ದಿ
Show comments