ಕಂಠೀರವ ಸ್ಟೂಡಿಯೋದಲ್ಲಿ ನಡೆಯಲಿರುವ ಅಪ್ಪು ಅಂತ್ಯಸಂಸ್ಕಾರಕ್ಕೆ ಸಕಲ ವ್ಯವಸ್ಥೆ ಮಾಡಿಕೊಳ್ಳಲಾಗಿದೆ. ಡಾ. ರಾಜ್ ಕುಮಾರ್ ಸಮಾಧಿಯಿಂದ 125 ಅಡಿ ಹಾಗೂ ಪಾರ್ವತಮ್ಮ ಸಮಾಧಿಯಿಂದ 45 ಅಡಿ ದೂರದಲ್ಲಿ ಅಪ್ಪು ಅಂತ್ಯಸಂಸ್ಕಾರಕ್ಕೆ ವ್ಯವಸ್ಥೆ ಮಾಡಲಾಗುದೆ.