Webdunia - Bharat's app for daily news and videos

Install App

ನಾಯಕನಾಗಿ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಲಿರುವ ಹಾಸ್ಯ ನಟ ಚಾಮ್ಸ್ ಪುತ್ರ

Webdunia
ಬುಧವಾರ, 6 ಜನವರಿ 2021 (14:43 IST)
ಚೆನ್ನೈ : ನಟ ಚಾಮ್ಸ್ ತಮಿಳು ಚಿತ್ರರಂಗದ ಜನಪ್ರಿಯ ಹಾಸ್ಯ ನಟ ಮತ್ತು ಅನೇಕ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ. ಅವರು ಈವರೆಗೆ ತಮಿಳು ಭಾಷೆಯಲ್ಲಿ 100 ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದಾರೆ. ಇದೀಗ ಅವರ  ಮಗ  ಪ್ರಸ್ತುತ ನಾಯಕನಾಗಿ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡುತ್ತಿದ್ದಾನೆ.   

ಹೌದು. ನಟ ಚಾಮ್ಸ್ ಅವರ ಮಗ ಜೋಹಾನ್ ಪ್ರಸ್ತುತ ತಮಿಳು ಚಿತ್ರರಂಗದಲ್ಲಿ ನಾಯಕನಾಗಿ ಎಂಟ್ರಿ ಕೊಡುತ್ತಿದ್ದಾರೆ. ಯೋಹಾನ್ ಅವರು ನಿರ್ದೇಶಕ ರಾಮ್ ಗೆ ಸಹಾಯಕ ನಿರ್ದೇಶಕರಾಗಿ ಕೆಲಸ ಮಾಡುತ್ತಿದ್ದರು. ಇದೀಗ  ತಮ್ಮ ಟ್ವೀಟರ್ ಪುಟದಲ್ಲಿ ಚಲನಚಿತ್ರದಲ್ಲಿ ನಾಯಕನಾಗಿ ಪಾದಾರ್ಪಣೆ ಮಾಡುತ್ತಿದ್ದ ಬಗ್ಗೆ ಪೋಸ್ಟ್ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Sanjay Kapur: ವಿಮಾನ ಅಪಘಾತಕ್ಕೆ ಸಂತಾಪ ಸೂಚಿಸಿದ ಬೆನ್ನಲ್ಲೇ ಕರೀಷ್ಮಾ ಕಪೂರ್ ಮಾಜಿ ಪತಿ ಸಾವು

Air India Flight Crash: ದುರ್ಘಟನೆಯಿಂದ ಹೃದಯ ಒಡೆದಿದೆ, ಬಾಲಿವುಡ್‌ ನಟ, ನಟಿಯರು ಭಾವುಕ

ಬರ್ತ್‌ಡೇ ಪಾರ್ಟಿಯಲ್ಲಿ ಲೋಕಲ್‌ ಡ್ರಿಂಕ್ಸ್‌ ಮಾತ್ರ ಇತ್ತು: ಅ‍ಪಪ್ರಚಾರ ಮಾಡಬೇಡಿ ಎಂದು ಗೊಗರೆದ ಮಂಗ್ಲಿ

Kantara Chapter 1: ಕಾಂತಾರ ಚಾಪ್ಟರ್ 1 ಸಿನಿಮಾದ ಮತ್ತೊಬ್ಬ ಕಲಾವಿದ ಇನ್ನಿಲ್ಲ: ಹೀಗೆ ಯಾಕಾಗುತ್ತಿದೆ

Shilpa Shetty: ಬರ್ತಡೇ ಪಾರ್ಟಿಯಲ್ಲಿ ವಿದೇಶಿ ಮಹಿಳೆ ಜತೆ ಶಿಲ್ಪಾ ಶೆಟ್ಟಿ ರಂಪಾಟ, ಕಾರಣ ಬಿಚ್ಚಿಟ್ಟ ರಾಜ್‌ ಕುಂದ್ರಾ

ಮುಂದಿನ ಸುದ್ದಿ
Show comments