Webdunia - Bharat's app for daily news and videos

Install App

ಯುಟ್ಯೂಬ್ ನಲ್ಲಿ ಟಾಪ್ ಟ್ರೆಂಡಿಂಗ್ ಆದ ಲವ್ ಸ್ಟೋರಿ ಚಿತ್ರದ ‘ಸಾರಂಗಾ ದರಿಯಾ’ ಹಾಡು

Webdunia
ಬುಧವಾರ, 17 ಮಾರ್ಚ್ 2021 (08:40 IST)
ಹೈದರಾಬಾದ್ : ಲವ್ ಸ್ಟೋರಿ ಚಿತ್ರದ ‘ಸಾರಂಗಾ ದರಿಯಾ’ ಹಾಡು ಫೆಬ್ರವರಿ 28ರಂದು ಬಿಡುಗಡೆಯಾಗಿದ್ದು, ಇದು ಈಗ ಸೋಶಿಯಲ್ ಮೀಡಿಯಾದಲ್ಲಿ ಟಾಪ್ ಟ್ರೆಂಡಿಂಗ್ ವಿಡಿಯೋ ಆಗಿ ಮಾರ್ಪಟ್ಟಿದೆ.

ಸಾಯಿ ಪಲ್ಲವಿ ಹಾಗೂ ನಾಗ ಚೈತನ್ಯ ಅವರು ಶೇಖರ್ ಕಮ್ಮಲಾ ನಿರ್ದೇಶನದ  ಲವ್ ಸ್ಟೋರಿ ಚಿತ್ರದಲ್ಲಿ ನಟಿಸುತ್ತಿದ್ದಾರೆ. ತೆಲಂಗಾಣ ಜಾನಪದ ಗೀತೆಯಾದ ‘ಸಾರಂಗಾ ದರಿಯಾ’ ಲವ್ ಸ್ಟೋರಿ ಚಿತ್ರದ ಹಾಡನ್ನು ಇತ್ತೀಚೆಗೆ ನಿರ್ಮಾಪಕರು ಬಿಡುಗಡೆ ಮಾಡಿದ್ದಾರೆ.

ಇದು ಯುಟ್ಯೂಬ್ ನಲ್ಲಿ 15 ದಿನಗಳಲ್ಲಿ 50 ಮಿಲಿಯನ್ ವೀಕ್ಷಣೆಗಳನ್ನು ಗಳಿಸಿದೆ.  ಆ ಮೂಲಕ ಈ ಹಾಡು 27 ದಿನಗಳಲ್ಲಿ ‘ಅಲಾ ವೈಕುಂಠಪುರರಾಮುಲಿ’ ಚಿತ್ರ ‘ಬುಟ್ಟಾ ಬೊಮ್ಮ’ ಹಾಡಿನ ದಾಖಲೆಯನ್ನು ಮುರಿದಿದೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments