Webdunia - Bharat's app for daily news and videos

Install App

ತೆರೆ ಮೇಲೆ ಲೈಂಗಿಕ ಕಾರ್ಯಕರ್ತೆಯಾಗಲಿದ್ದಾರೆ ಸೋನು ಗೌಡ!

Webdunia
ಬುಧವಾರ, 8 ಜೂನ್ 2022 (10:00 IST)
ಬೆಂಗಳೂರು: ನಟಿ ಸೋನು ಗೌಡ ಇದುವರೆಗೆ ವಿಭಿನ್ನ ಪಾತ್ರಗಳ ಮೂಲಕ ಜನರ ಮನಸ್ಸಿನಲ್ಲಿ ನೆಲೆಸಿದ್ದಾರೆ. ಇದೀಗ ಮತ್ತೆ ಹಿಂದೆಂದೂ ಮಾಡಿರದ ಪಾತ್ರವೊಂದನ್ನು ಮಾಡಲು ಹೊರಟಿದ್ದಾರೆ.

ಯುವಧೀರ ನಿರ್ದೇಶನದ ‘ಗುಡ್ ಗುಡ್ಡರ್ ಗುಡ್ಡೆಸ್ಟ್’ ಎನ್ನುವ ಸಿನಿಮಾದಲ್ಲಿ ಸೋನು ಗೌಡ ಲೈಂಗಿಕ ಕಾರ್ಯಕರ್ತೆಯಾಗಿ ಅಭಿನಯಿಸಲಿದ್ದಾರೆ.

ಇದುವರೆಗೆ ಲವ್ವರ್ ಗರ್ಲ್ ಆಗಿ, ಪ್ರಬುದ್ಧ ಮಹಿಳೆಯ ಪಾತ್ರ ಮಾಡಿರುವ ಸೋನು ಗೌಡಗೆ ಇದು ವಿಭಿನ್ನ ಪಾತ್ರವೆಂದೇ ಹೇಳಬಹುದು. ಸದ್ಯಕ್ಕೆ ಚಿತ್ರೀಕರಣ ನಡೆಯುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಮದುವೆಯಾಗಿ ಇಷ್ಟು ದಿನಕ್ಕೆ ನಟಿ ರಶ್ಮಿ ಪ್ರಭಾಕರ್ ಕೊನೆಗೂ ಕೊಟ್ರು ಗುಡ್ ನ್ಯೂಸ್

ವಿರಾಟ್ ಕೊಹ್ಲಿ ಪರ ಬ್ಯಾಟಿಂಗ್ ಬೀಸಿದ ಸುಮಲತಾಗೆ ಮೊದಲು ಕನ್ನಡ ಕಲಿಯಿರಿ ಎಂದ ನೆಟ್ಟಿಗರು

Kamal Haasan: ಕನ್ನಡಕ್ಕೆ ಅವಮಾನ ಮಾಡಿದ ಕಮಲ್ ಹಾಸನ್ ಸಿನಿಮಾಗೆ ತಕ್ಕ ಶಾಸ್ತಿ

Keerthi Vishnuvardhan: ವಿಷ್ಣುವರ್ಧನ್ ಪುತ್ರಿ ಕೀರ್ತಿ ನಿಜಕ್ಕೂ ಯಾರ ಮಗಳು, ಯಾರಿಂದ ದತ್ತು ಪಡೆದಿದ್ದರು

ವಿಮಾನದಲ್ಲಿ ನೆಚ್ಚಿನ ನಟ ಹರ್ಷವರ್ಧನ್‌ರನ್ನು ನೋಡುತ್ತಿದ್ದ ಹಾಗೇ ಮಹಿಳಾ ಅಭಿಮಾನಿ ಹೀಗೇ ಮಾಡೋದಾ, Viral Video

ಮುಂದಿನ ಸುದ್ದಿ