ಮಾಡಿದೆ. ಸೂದ್ 20 ಕೋಟಿಗೂ ಅಧಿಕ ಮೊತ್ತದ ತೆರಿಗೆಯನ್ನು ವಂಚಿಸಿದ್ದಾರೆ ಎಂದು ಆರೋಪ ಮಾಡಿದೆ. ಇನ್ನು
ಸತತ ಮೂರು ದಿನಗಳ ಕಾಲ ಸೂದ್ ಮುಂಬೈ ನಿವಾಸ ಹಾಗೂ ಲಖನೌ ಕಚೇರಿಗಳ ಮೇಲೆ ದಾಳಿ ನಡೆಸಿದ ಐಟಿ ಅಧಿಕಾರಿಗಳು, ನಟನಿಗೆ ಸಂಬಂಧಿಸಿದ ನಾನ್ ಪ್ರಾಫಿಟ್ ಸಂಸ್ಥೆಯು ಸುಮಾರು 2.1 ಕೋಟಿಗಳನ್ನು ವಿದೇಶಿ ಮೂಲಗಳಿಂದ ಸಂಗ್ರಹಿಸಿರುವ ಹಣದ ಬಗ್ಗೆ ಮಾಹಿತಿ ನೀಡಿದೆ.
ಇನ್ನು ಸೋನು ಸಹವರ್ತಿಗಳೊಂದಿಗೆ ಕೂಡಿ ತೆರಿಗೆ ವಂಚನೆ ನಡೆಸಿದ್ದರ ಕುರಿತು ಸಾಕ್ಷ್ಯಗಳು ಪತ್ತೆಯಾಗಿವೆ. ಇದರಲ್ಲಿ ಮುಖ್ಯವಾಗಿ ಲೆಕ್ಕವಿಲ್ಲದ ಆದಾಯವನ್ನು ನಕಲಿ ಸಂಸ್ಥೆಗಳ ಮೂಲಕ ಸಾಗಿಸಲಾಗಿದೆ ಎಂದು ಐಟಿ ಇಲಾಖೆಯು ತಿಳಿಸಿದೆ.