ಬಾಲಿವುಡ್​ನ ಖ್ಯಾತ ನಟ ಸೋನು ಸೂದ್​ ಮನೆ ಹಾಗೂ ಕಛೇರಿಗಳ ಮೇಲೆ ಐಟಿ ಇಲಾಖೆ ದಾಳಿ

Webdunia
ಶನಿವಾರ, 18 ಸೆಪ್ಟಂಬರ್ 2021 (21:26 IST)
ಮಾಡಿದೆ.  ಸೂದ್​ 20 ಕೋಟಿಗೂ ಅಧಿಕ ಮೊತ್ತದ ತೆರಿಗೆಯನ್ನು ವಂಚಿಸಿದ್ದಾರೆ ಎಂದು ಆರೋಪ ಮಾಡಿದೆ. ಇನ್ನು 
ಸತತ ಮೂರು ದಿನಗಳ ಕಾಲ ಸೂದ್​ ಮುಂಬೈ ನಿವಾಸ ಹಾಗೂ ಲಖನೌ ಕಚೇರಿಗಳ ಮೇಲೆ ದಾಳಿ ನಡೆಸಿದ ಐಟಿ ಅಧಿಕಾರಿಗಳು, ನಟನಿಗೆ ಸಂಬಂಧಿಸಿದ ನಾನ್ ಪ್ರಾಫಿಟ್ ಸಂಸ್ಥೆಯು ಸುಮಾರು  2.1 ಕೋಟಿಗಳನ್ನು ವಿದೇಶಿ ಮೂಲಗಳಿಂದ ಸಂಗ್ರಹಿಸಿರುವ ಹಣದ ಬಗ್ಗೆ ಮಾಹಿತಿ ನೀಡಿದೆ. 
 ಇನ್ನು ಸೋನು ಸಹವರ್ತಿಗಳೊಂದಿಗೆ ಕೂಡಿ ತೆರಿಗೆ ವಂಚನೆ ನಡೆಸಿದ್ದರ ಕುರಿತು ಸಾಕ್ಷ್ಯಗಳು ಪತ್ತೆಯಾಗಿವೆ. ಇದರಲ್ಲಿ ಮುಖ್ಯವಾಗಿ ಲೆಕ್ಕವಿಲ್ಲದ ಆದಾಯವನ್ನು ನಕಲಿ ಸಂಸ್ಥೆಗಳ ಮೂಲಕ ಸಾಗಿಸಲಾಗಿದೆ ಎಂದು  ಐಟಿ ಇಲಾಖೆಯು ತಿಳಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕನಸಿನ ಹುಡುಗಿಯನ್ನು ಮದುವೆಯಾಗಿ 7 ವರ್ಷ, ಪ್ರಿಯಾಂಕಾಗೆ ನಿಕ್ ಜೋನಾಸ್ ಪ್ರೀತಿಯ ಸಂದೇಶ

ದೊಡ್ಡ ಸ್ಟಾರ್ ಆದ್ರೂ ಬಾಲಿವುಡ್‌ನಲ್ಲಿ ತನಗಾದ ಅವಮಾನದ ಬಗ್ಗೆ ದುಲ್ಕರ್ ಸಲ್ಮಾನ್ ಮಾತು

ದೈವಕ್ಕೆ ಅಪಮಾನ ಮಾಡಿದ್ದಕ್ಕೆ ಕೊನೆಗೂ ಕ್ಷಮೆ ಕೇಳಿದ ರಣವೀರ್ ಸಿಂಗ್

ಸಮಂತಾ ರುತ್ ಪ್ರಭು ಕೈಹಿಡಿದ ರಾಜ್ ನಿಡಿಮೋರು ಬಗ್ಗೆ ತಿಳಿದಿರದ ಇನ್ನಷ್ಟು ಮಾಹಿತಿ

ಸಮಂತಾ ಜತೆಗೆ ಮದುವೆ ಬೆನ್ನಲ್ಲೇ ರಾಜ್ ನಿಡಿಮೋರು ಮಾಜಿ ಪತ್ನಿ ಪೋಸ್ಟ್ ವೈರಲ್

ಮುಂದಿನ ಸುದ್ದಿ
Show comments