Webdunia - Bharat's app for daily news and videos

Install App

ಬಡ ರೈತ ಹೆಣ್ಮಕ್ಕಳಿಗೆ ಟ್ರಾಕ್ಟರ್ ಕೊಡಿಸಿದ ನಟ ಸೋನು ಸೂದ್

Webdunia
ಸೋಮವಾರ, 27 ಜುಲೈ 2020 (15:35 IST)
ಬಾಲಿವುಡ್ ನಟ ಸೋನು ಸೂದ್ ಕೊರನಾ ಲಾಕ್ ಡೌನ್ ಸಮಯದಲ್ಲಿ ಆಗಾಗ್ಗೆ ನೆರವಿನ ಹಸ್ತ ಚಾಚುತ್ತಲೇ ಇದ್ದಾರೆ.

25 ಸಾವಿರ ಮಾಸ್ಕ್ ಗಳನ್ನು ವಿತರಣೆ ಮಾಡಿದ ಬೆನ್ನಲ್ಲೇ ಇದೀಗ ಬಡ ರೈತ ಕುಟುಂಬಕ್ಕೆ ಟ್ರಾಕ್ಟರ್ ಕೊಡಿಸಿದ್ದಾರೆ.

ಆಂಧ್ರ ಪ್ರದೇಶದ ಚಿತ್ತೂರು ಜಿಲ್ಲೆಯಲ್ಲಿ ನಾಗೇಶ್ವರ್ ರಾವ್ ರೈತ ಕುಟುಂಬಕ್ಕೆ ನಟ ಟ್ರಾಕ್ಟರ್ ಕೊಡಿಸಿದ್ದಾರೆ.

ರೈತ ಕುಟುಂಬದ ಹೆಣ್ಣುಮಕ್ಕಳೇ ಹೊಲದಲ್ಲಿ ನೇಗಿಲು ಎಳೆಯುತ್ತಿದ್ದರು. ಭೂಮಿ ಉಳುತ್ತಿದ್ದರು. ಈ ಚಿತ್ರ ವೈರಲ್ ಆಗಿತ್ತು. ಇದನ್ನು ನೋಡಿದ ಸೋನು ಸೂದ್ , ಸಂಜೆಯೊಳಗೆ ಟ್ರಾಕ್ಟರ್ ಬರುತ್ತೆ ಎಂದು ಭರವಸೆ ನೀಡಿದ್ದರು. ಕೊಟ್ಟ ಮಾತಿನಂತೆ ಟ್ರಾಕ್ಟರ್ ಕೊಟ್ಟಿದ್ದಾರೆ.

ಬಾಲಿವುಡ್ ನಟನ ಕಾರ್ಯಕ್ಕೆ ಅಭಿಮಾನಿಗಳು ಅಪಾರ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಸಿಎಂ ಸಿದ್ದರಾಮಯ್ಯರನ್ನು ದಿಢೀರ್ ಭೇಟಿಯಾದ ತೆಲುಗು ನಟ ರಾಮ್‌ ಚರಣ್‌

ಬರ್ತ್‌ಡೇಗೂ ಮುನ್ನ ಮೈಸೂರಿನಲ್ಲಿ ಚಾಮುಂಡಿ ತಾಯಿಯ ಆಶೀರ್ವಾದ ಪಡೆದ ಕಿಚ್ಚ ಸುದೀಪ್

ಅಮ್ಮನ ಹುಟ್ಟುಹಬ್ಬಕ್ಕೆ ಹೊಸ ಯೋಜನೆ ಕೈಗೊಂಡ ನಟ ಕಿಚ್ಚ ಸುದೀಪ್

ಗಂಡನ ಕೈಚಳಕದಲ್ಲೇ ಸೆರೆಯಾಗಲಿದೆ ಬಿಗ್‌ಬಾಸ್ ಖ್ಯಾತಿಯ ಗೌತಮಿ ಜಾಧವ್ ಮುಂದಿನ ಸಿನಿಮಾ‌‌

ಕಿಚ್ಚ ಸುದೀಪ್ ಬರ್ತ್ ಡೇ ಹಿಂದಿನ ದಿನ ಇಲ್ಲಿ ಅಭಿಮಾನಿಗಳಿಗೆ ಸಿಗ್ತಾರೆ

ಮುಂದಿನ ಸುದ್ದಿ
Show comments