Webdunia - Bharat's app for daily news and videos

Install App

ಶೀಘ್ರದಲ್ಲೇ ಹಸೆಮಣೆ ಏರಲಿದ್ದಾರೆ ಸೋನು ಶ್ರೀನಿವಾಸ್‌ ಗೌಡ, ಹುಡುಗ ಯಾರು ಗೊತ್ತಾ

Sampriya
ಸೋಮವಾರ, 11 ನವೆಂಬರ್ 2024 (18:05 IST)
Photo Courtesy X
ಕನ್ನಡ ಬಿಗ್‌ಬಾಸ್‌ನಲ್ಲಿ ಭಾಗವಹಿಸಿದ್ದ, ರೀಲ್ಸ್‌ ಮೂಲಕ ಸಾಮಾಜಿಕ ಜಾಲತಾಣದಲ್ಲಿ ಆಕ್ಟೀವ್ ಆಗಿರುವ ಸೋನು ಶ್ರೀನಿವಾಸ್​ ಗೌಡ ಅವರು ಸದಾ ಸುದ್ದಿಯಲ್ಲಿರುತ್ತಾರೆ. ಈ ಹಿಂದೆ ಬಂಧನ, ಜೈಲು ಅಂತಾ ಕಹಿ ವಿಚಾರಕ್ಕೆ ಸುದ್ದಿಯಲ್ಲಿದ್ದ ಸೋನು ಗೌಡ ಇದೀಗ ಸಂತೋಷದ ವಿಚಾರವನ್ನು ಹಂಚಿಕೊಂಡಿದ್ದಾರೆ.

ಯೂಟ್ಯೂಬ್‌ನಲ್ಲಿ ತನ್ನ ಮದುವೆ ವಿಚಾರದ ಬಗ್ಗೆ ಹೇಳಿಕೊಂಡಿದ್ದಾರೆ. ನನ್ನ ಮದುವೆ ಫಿಕ್ಸ್‌ ಆಯ್ತು ಅಂತಾ ವಿಡಿಯೋಗೆ ಕ್ಯಾಪ್ಷನ್‌ ಕೊಟ್ಟಿರುವ ಸೋನು ಶ್ರೀನಿವಾಸ್ ಗೌಡ, ಚಿಕ್ಕಪೇಟೆ ಶಾಪಿಂಗ್‌ ವಿಡಿಯೋವೊಂದನ್ನು ಹಂಚಿಕೊಂಡಿದ್ದಾರೆ.

ಹೀಗಾಗಿ ಸೋನು ಗೌಡ ಮದುವೆ ವಿಚಾರ ಎಲ್ಲೆಡೆ ಹರಿದಾಡುತ್ತಿದೆ. ಚಿಕ್ಕಪೇಟೆಯಲ್ಲಿ ದೊಡ್ಡ ಮಟ್ಟದಲ್ಲಿ ಶಾಪಿಂಗ್‌ ಮಾಡಿರುವ ವಿಡಿಯೋವನ್ನು ನೋಡಿದ ಬಹುತೇಕರು ಸದ್ಯದಲ್ಲೇ ಸೋನು ಗೌಡ ಹಸೆಮಣೆ ಏರಲಿದ್ದಾರೆಂದು ನಂಬಿದ್ದಾರೆ. ಆದರೆ ಅದೇ ವಿಡಿಯೋ ಕೊನೆಯಲ್ಲಿ ಟ್ವಿಸ್‌ ಕಟ್ಟಿರುವ ಸೋನು, ಗೃಹ ಪ್ರವೇಶಕ್ಕೆ ಇಷ್ಟೆಲ್ಲಾ ಶಾಪಿಂಗ್‌ ಎನ್ನುವ ವಿಚಾರವನ್ನು ಬಹಿರಂಗಪಡಿಸಿದ್ದಾರೆ.

ಇದರ ಜತೆಗೆ ನನ್ನ ಮದುವೆ ಫಿಕ್ಸ್‌ ಆಗಿದೆ. ಸದ್ಯದಲ್ಲೇ ಈ ಬಗ್ಗೆ ಹೇಳುತ್ತೇನೆ ಎನ್ನುವ ಮೂಲಕ ಫಾಲೋವರ್ಸ್‌ಗಳಲ್ಲಿ ಕುತೂಹಲ ಹೆಚ್ಚಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Rashmika Mandhana: ಚೆನ್ನೈಗೆ ಹೃದಯದಲ್ಲಿ ವಿಶೇಷ ಸ್ಥಾನವಿದೆ ಎಂದ ನ್ಯಾಷನಲ್ ಕ್ರಶ್‌

Kareena Kapoor: ವಯಸ್ಸು 44 ಆದ್ರೂ ಇನ್ನೂ ಬಳುಕುವ ಬಳ್ಳಿಯಂತಿರುವ ಕರೀನಾ ಕಪೂರ್‌ ಫಿಟ್‌ನೆಸ್ ಗುಟ್ಟು ಇದು

Deepika Padukone: ಅಪ್ಪನಿಗಾಗಿ ದಿಟ್ಟ ನಿರ್ಧಾರ ತೆಗೆದುಕೊಂಡ ದೀಪಿಕಾ ಪಡುಕೋಣೆ

Ramayana Film: ಇಂದ್ರ ದೇವನ ಪಾತ್ರಕ್ಕೆ ಆಯ್ಕೆಯಾದ ಕುನಾಲ್ ಲುಕ್‌ಗೆ ಫ್ಯಾನ್ಸ್‌ ಫಿದಾ

ಮದುವೆಯಾಗಿ ಇಷ್ಟು ದಿನಕ್ಕೆ ನಟಿ ರಶ್ಮಿ ಪ್ರಭಾಕರ್ ಕೊನೆಗೂ ಕೊಟ್ರು ಗುಡ್ ನ್ಯೂಸ್

ಮುಂದಿನ ಸುದ್ದಿ
Show comments