Webdunia - Bharat's app for daily news and videos

Install App

ಮದುವೆ ಸುದ್ದಿ ಬೆನ್ನಲ್ಲೇ ಕನಸಿನ ಮನೆಗೆ ಕಾಲಿಟ್ಟ ಸೋನು ಶ್ರೀನಿವಾಸ ಗೌಡ

Sampriya
ಗುರುವಾರ, 14 ನವೆಂಬರ್ 2024 (17:59 IST)
Photo Courtesy X
ಬಿಗ್‌ಬಾಸ್‌ ಒಟಿಟಿ1 ರ ಸ್ಪರ್ಧಿ ಸೋನು ಶ್ರೀನಿವಾಸ್‌ ಗೌಡ ಅವರು ತಮ್ಮ ಹೊಸ ಮನೆಯ ಗೃಹಪ್ರವೇಶವನ್ನು ನಿನ್ನೆ ಅದ್ದೂರಿಯಾಗಿ ನೆರವೇರಿಸಿದರು. ಈಚೆಗೆ ಜೈಲು, ಬಂಧನ ವಿಚಾರದಲ್ಲಿ ಸುದ್ದಿಯಾಗಿದ್ದ ಸೋನು ಗೌಡ ಅವರು ಈಚೆಗೆ ತಮ್ಮ ಮದುವೆ ವಿಚಾರವನ್ನು ವಿಡಿಯೋ ಮಾಡಿ ಹಂಚಿಕೊಂಡಿದ್ದರು.  ಈ ಮೂಲಕ ಶೀಘ್ರದಲ್ಲೆ ಹಸೆಮಣೆ ಏರುವ ಬಗ್ಗೆ ಅಭಿಮಾನಿಗಳು ಸಿಹಿ ಸುದ್ದಿ ಹಂಚಿಕೊಂಡಿದ್ದರು.

ಇದೀಗ ಸೋನು ಗೌಡ ಅವರು ತಮ್ಮ ಕನಸಿನ ಮನೆಗೆ ಕಾಲಿಟ್ಟ ಖುಷಿಯಲ್ಲಿದ್ದಾರೆ. ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನ ಗ್ರಾಮವೊಂದರಲ್ಲಿ ಹೊಸ ಮನೆ ಕಟ್ಟಿಸಿದ್ದಾರೆ. ನಟಿಯ ಹೊಸ ಮನೆಯ ಶುಭಾರಂಭಕ್ಕೆ 'ಲಕ್ಷ್ಮಿ ನಿವಾಸ' ಸೀರಿಯಲ್‌ನ ಬಾಲನಟಿ ನಿಶಿತಾ ಭಾಗಿಯಾಗಿದ್ದಾರೆ.

ಈಚೆಗೆ  ಗೃಹಪ್ರವೇಶಕ್ಕೆ ಮಾಡಿದ ಶಾಪಿಂಗ್‌ನ ವಿಡಿಯೋ ಹಂಚಿಕೊಂಡ ಸೋನು ಗೌಡ ಅವರು ತಮ್ಮ ಮದುವೆ ಬಗ್ಗೆಯೂ ಹೇಳಿಕೊಂಡಿದ್ದರು.
ಕುಟುಂಬಸ್ಥರು ನಿಶ್ಚಿಯಿಸಿದ ಅರೇಂಜ್ ಮ್ಯಾರೇಜ್ ಆಗುತ್ತೇನೆ. ಹುಡುಗನ ಕಡೆಯವರು ನಮ್ಮ ಕುಟುಂಬಸ್ಥರನ್ನು ಅಪ್ರೋಚ್ ಮಾಡಿದರು. ಒಳ್ಳೆಯ ಹುಡುಗ, ಒಳ್ಳೆಯ ಸಂಬಂಧ ಇದಾಗಿದ್ದು, ನನ್ನ ತಾಯಿ ಸಮ್ಮತಿ ಸೂಚಿಸಿದರು. ಹಾಗಾಗಿ ನಾನು ಕೂಡ ಈ ಮದುವೆಗೆ ಒಪ್ಪಿಕೊಂಡೆ. ಒಳ್ಳೆಯ ಸಂಬಂಧ ಅಂದರೆ ನಾನ್ಯಾಕೆ ಒಪ್ಪಿಕೊಳ್ಳಬಾರದು ಎನಿಸಿತು. ಕುಟುಂಬಸ್ಥರು ನಿರ್ಧರಿಸಿದ್ದಾರೆ ಎಂದರೆ ಅದು ಸರಿಯಾದ ನಿರ್ಣಯ ಆಗಿರುತ್ತದೆ ಎಂಬ ನಂಬಿಕೆಯಿದೆ ಎಂದು ಸೋನು ಮದುವೆ ಕುರಿತು ಮಾತನಾಡಿದರು.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಡಿ ಫ್ಯಾನ್ಸ್, ರಮ್ಯಾ ಜಟಾಪಟಿಯಲ್ಲಿ ಹೊಸ ತಿರುವು, ದರ್ಶನ್ ಫ್ಯಾನ್ಸ್‌ಗೆ ನಡುಕ ಶುರು

ಡಿ ಫ್ಯಾನ್ಸ್ ವಿರುದ್ಧ ಕ್ರಮಕ್ಕೆ ಆಗ್ರಹ: ನಟ ಚೇತನ್ ಕುಮಾರ್‌ಗೆ ನಟಿ ರಮ್ಯಾ ಧನ್ಯವಾದ

ತಮ್ಮ ಕುಟುಂಬದಲ್ಲೇ ಇಷ್ಟೆಲ್ಲಾ ನಡೆಯುವಾಗ ಸುಮ್ಮನಿದ್ರು: ಯುವ ಮಾಜಿ ಪತ್ನಿ ಪೋಸ್ಟ್ ವೈರಲ್

ವಿದೇಶದಲ್ಲಿ 'ಸು ಫ್ರಮ್ ಸೋ' ನೋಡಲು ಕಾಯುತ್ತಿರುವ ಕನ್ನಡಭಿಮಾನಿಗಳಿಗೆ ಗುಡ್‌ನ್ಯೂಸ್‌

ದರ್ಶನ್, ರಮ್ಯಾ ರಗಳೆ ನಡುವೆ ಪವಿತ್ರಾ ಗೌಡ ಇಂದೇನಿದೂ ಪೋಸ್ಟ್‌

ಮುಂದಿನ ಸುದ್ದಿ
Show comments