Webdunia - Bharat's app for daily news and videos

Install App

ಎಸ್ ಪಿ ಬಾಲಸುಬ್ರಮಣ್ಯಂ ಆರೋಗ್ಯದಲ್ಲಿ ತೀವ್ರ ಏರುಪೇರು: ಅಭಿಮಾನಿಗಳಲ್ಲಿ ಆತಂಕ

Webdunia
ಗುರುವಾರ, 20 ಆಗಸ್ಟ್ 2020 (10:07 IST)
ಬೆಂಗಳೂರು: ಖ್ಯಾತ ಗಾಯಕ ಎಸ್ ಪಿ ಬಾಲಸುಬ್ರಮಣ್ಯಂ ಆರೋಗ್ಯದಲ್ಲಿ ತೀವ್ರ ಏರುಪೇರಾಗಿದ್ದು, ಅಭಿಮಾನಿಗಳಲ್ಲಿ ಆತಂಕ ಮನೆ ಮಾಡಿದೆ.

 
உலகத்தில் இருக்குற பாதி பேர் வீட்டுக்கு எஸ்பிபி குரல் போயிருக்கும்
 
ಚೆನ್ನೈನ ಎಂಜಿಎಂ ಆಸ್ಪತ್ರೆ ಬಿಡುಗಡೆ ಮಾಡಿರುವ ಹೆಲ್ತ್ ಬುಲೆಟಿನ್ ಪ್ರಕಾರ ಅವರ ಅರೋಗ್ಯ ಕಳೆದೆರಡು ದಿನಗಳಿಂದ ತೀವ್ರ ಗಂಭೀರವಾಗಿದೆ ಎನ್ನಲಾಗಿದೆ.

ಎಸ್ ಪಿಬಿ ಆರೋಗ್ಯ ಚೇತರಿಕೆಯಾಗಲಿ ಎಂದು ಕೋಟ್ಯಂತರ ಅಭಿಮಾನಿಗಳು ಹಾರೈಸುತ್ತಿದ್ದಾರೆ. ಅವರ ನೆನಪಿನಲ್ಲಿ ಸಿನಿ ರಂಗದ ದಿಗ್ಗಜರೂ ಎಸ್ ಪಿ ಅವರ ಹಾಡುಗಳನ್ನು ಹಾಡಿ ಅವರ ಚೇತರಿಕೆಗೆ ಪ್ರಾರ್ಥನೆ ಸಲ್ಲಿಸಲಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ವೃಕ್ಷಮಾತೆ ಸಿನಿಮಾ ತಂಡದ ವಿರುದ್ಧ ದೂರು ಕೊಟ್ಟ ಸಾಲು ಮರದ ತಿಮ್ಮಕ್ಕ ದೂರು

ವಿಜಯ್ ದೇವರಕೊಂಡ ಅದೆಲ್ಲವೂ ನನಗಿಷ್ಟ ಎಂದು ನಾಚಿಕೊಂಡ ರಶ್ಮಿಕಾ

ಕಾಂತಾರ ಸಿನಿಮಾ ಶೂಟಿಂಗ್‌ ಅವಘಡ ಸಂಬಂಧ ಹೊಂಬಾಳೆ ಫಿಲ್ಮ್ಸ್‌ ಸ್ಪಷ್ಟನೆ

Revanth Reddy: ಅಂದು ಜೈಲಿಗಟ್ಟಿದ್ದ ನಟನಿಗೆ ಇಂದು ಕೈಯಾರೆ ಕೊಡಬೇಕಾಯಿತು ಉತ್ತಮ ನಟ ಪ್ರಶಸ್ತಿ

ಕಾಂತಾರ ಪ್ರೀಕ್ವೆಲ್‌ ಚಿತ್ರೀಕರಣದ ವೇಳೆ ಮಗುಚಿದ ದೋಣಿ: ಅಪಾಯದಿಂದ ಪಾರಾದ ರಿಷಭ್‌ ಶೆಟ್ಟಿ ಮತ್ತು ತಂಡ

ಮುಂದಿನ ಸುದ್ದಿ
Show comments