Publish Date: Mon, 24 Aug 2020 (13:30 IST)
Updated Date: Mon, 24 Aug 2020 (20:50 IST)
ಬೆಂಗಳೂರು: ಕೊರೋನಾದಿಂದ ಬಳಲುತ್ತಿದ್ದ ಗಾನಗಂಧರ್ವ ಎಸ್ ಪಿ ಬಾಲಸುಬ್ರಮಣ್ಯಂ ಚೇತರಿಸಿಕೊಂಡಿದ್ದಾರೆ ಎಂಬ ಸುದ್ದಿ ಬಂದಿದೆ.
ಚೆನ್ನೈನ ಎಂಜಿಎಂ ಆಸ್ಪತ್ರೆ ಬಿಡುಗಡೆ ಮಾಡಿರುವ ಹೆಲ್ತ್ ಬುಲೆಟಿನ್ ನಲ್ಲಿ ಎಸ್ ಪಿಬಿ ಚೇತರಿಸಿಕೊಂಡಿದ್ದು ಕೊರೋನಾ ವರದಿ ನೆಗೆಟಿವ್ ಬಂದಿರುವುದಾಗಿ ತಿಳಿದುಬಂದಿದೆ. ಖ್ಯಾತ ಗಾಯಕನ ಚೇತರಿಕೆಗಾಗಿ ದೇಶದಾದ್ಯಂತ ಸೆಲೆಬ್ರಿಟಿಗಳು, ಅಭಿಮಾನಿಗಳು ಪ್ರಾರ್ಥನೆ ಮಾಡಿದ್ದು ಕೊನೆಗೂ ಫಲ ಕೊಟ್ಟಿದೆ.