Webdunia - Bharat's app for daily news and videos

Install App

ಫಲಿಸಿದ ಅಭಿಮಾನಿಗಳ ಹಾರೈಕೆ: ಎಸ್ ಪಿ ಬಾಲಸುಬ್ರಮಣ್ಯಂ ಆರೋಗ್ಯದಲ್ಲಿ ಚೇತರಿಕೆ

Webdunia
ಸೋಮವಾರ, 17 ಆಗಸ್ಟ್ 2020 (09:51 IST)
ಬೆಂಗಳೂರು: ಕೊರೋನಾದಿಂದಾಗಿ ಆರೋಗ್ಯದಲ್ಲಿ ತೀವ್ರ ಏರುಪೇರಾಗಿ ಐಸಿಯು ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿರುವ ಹಿರಿಯ ಗಾಯಕ ಎಸ್ ಪಿ ಬಾಲಸುಬ್ರಮಣ್ಯಂ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದೆ.


ಎಸ್ ಪಿಬಿ ಈಗ ಸುಧಾರಿಸಿಕೊಳ್ಳುತ್ತಿದ್ದಾರೆ. ಅವರ ಆರೋಗ್ಯ ಸ್ಥಿತಿ ಸಾಕಷ್ಟು ಸುಧಾರಿಸಿದೆ ಎಂದು ಆಸ್ಪತ್ರೆ ಮೂಲಗಳಿಂದ ತಿಳಿದುಬಂದಿದೆ. ಹಾಗಿದ್ದರೂ ಐಸಿಯುವಿನಲ್ಲೇ ಚಿಕಿತ್ಸೆ ಮುಂದುವರಿಸಲಾಗಿದೆ.

ಈ ನಡುವೆ, ಅವರ ಆರೋಗ್ಯ ಸುಧಾರಣೆಗಾಗಿ ಸಾಕಷ್ಟು ಸೆಲೆಬ್ರಿಟಿಗಳು, ಅಭಿಮಾನಿಗಳು ದೇಶದಾದ್ಯಂತ ಪ್ರಾರ್ಥನೆ ಮಾಡಿದ್ದರು. ಆದರೆ ಅವರ ಆರೋಗ್ಯದ  ಬಗ್ಗೆ ಯಾವುದೇ ವದಂತಿಗಳನ್ನು ನಂಬಬೇಡಿ ಎಂದು ಪುತ್ರ ಎಸ್ ಪಿ ಚರಣ್ ಮನವಿ ಮಾಡಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ವೃಕ್ಷಮಾತೆ ಸಿನಿಮಾ ತಂಡದ ವಿರುದ್ಧ ದೂರು ಕೊಟ್ಟ ಸಾಲು ಮರದ ತಿಮ್ಮಕ್ಕ ದೂರು

ವಿಜಯ್ ದೇವರಕೊಂಡ ಅದೆಲ್ಲವೂ ನನಗಿಷ್ಟ ಎಂದು ನಾಚಿಕೊಂಡ ರಶ್ಮಿಕಾ

ಕಾಂತಾರ ಸಿನಿಮಾ ಶೂಟಿಂಗ್‌ ಅವಘಡ ಸಂಬಂಧ ಹೊಂಬಾಳೆ ಫಿಲ್ಮ್ಸ್‌ ಸ್ಪಷ್ಟನೆ

Revanth Reddy: ಅಂದು ಜೈಲಿಗಟ್ಟಿದ್ದ ನಟನಿಗೆ ಇಂದು ಕೈಯಾರೆ ಕೊಡಬೇಕಾಯಿತು ಉತ್ತಮ ನಟ ಪ್ರಶಸ್ತಿ

ಕಾಂತಾರ ಪ್ರೀಕ್ವೆಲ್‌ ಚಿತ್ರೀಕರಣದ ವೇಳೆ ಮಗುಚಿದ ದೋಣಿ: ಅಪಾಯದಿಂದ ಪಾರಾದ ರಿಷಭ್‌ ಶೆಟ್ಟಿ ಮತ್ತು ತಂಡ

ಮುಂದಿನ ಸುದ್ದಿ
Show comments