Webdunia - Bharat's app for daily news and videos

Install App

ಎಸ್ ಪಿ ಬಾಲಸುಬ್ರಮಣ್ಯಂ ಅಂತ್ಯಕ್ರಿಯೆ ಇಂದು

Webdunia
ಶನಿವಾರ, 26 ಸೆಪ್ಟಂಬರ್ 2020 (09:17 IST)
ಚೆನ್ನೈ: ನಿನ್ನೆ ಇಹಲೋಕದ ಯಾತ್ರೆ ಮುಗಿಸಿದ ಸ್ವರ ಮಾಂತ್ರಿಕ ಎಸ್ ಪಿ ಬಾಲಸುಬ್ರಮಣ್ಯಂ ಅಂತ್ಯ ಕ್ರಿಯೆ ಇಂದು ಚೆನ್ನೈನ ಅವರ ಫಾರ್ಮ್ ಹೌಸ್ ನಲ್ಲಿ ನಡೆಯಲಿದೆ.


ಎರಡು ಎಕರೆಗಳ ತೆಂಗಿನ ತೋಟದಲ್ಲಿ ಎಸ್ ಪಿ ಬಿ ಚಿರನಿದ್ರೆಗೆ ಜಾರಲಿದ್ದಾರೆ. ಇಂದು ಸುಮಾರು 11 ಗಂಟೆ ಬಳಿಕ ತೆಲುಗು ಬ್ರಾಹ್ಮಣ ಸಂಪ್ರದಾಯದ ಪ್ರಕಾರ ಅವರ ಅಂತ್ಯಕ್ರಿಯೆ ವಿಧಿವಿಧಾನ ನೆರವೇರಲಿದೆ. ಅಂತ್ಯಕ್ರಿಯೆಗೆ ಕೊರೋನಾ ಕಾರಣದಿಂದ ಅಭಿಮಾನಿಗಳಿಗೆ ಪ್ರವೇಶವಿಲ್ಲ. ಕೇವಲ ಗಣ್ಯರು ಮತ್ತು ಕುಟುಂಬಸ್ಥರು ಮಾತ್ರ ಉಪಸ್ಥಿತರಿರಲಿದ್ದಾರೆ. ಸಕಲ ಸರ್ಕಾರಿ ಗೌರವಗಳೊಂದಿಗೆ ಎಸ್ ಪಿಬಿಗೆ ಅಂತಿಮ ಕ್ರಿಯೆ ನಡೆಯಲಿದೆ ಎಂದು ತಮಿಳುನಾಡು ಸರ್ಕಾರ ಈಗಾಗಲೇ ಹೇಳಿದೆ. ಹೀಗಾಗಿ ಸ್ವರಗಳ ಮೂಲಕ ಗಾನ ರಸಿಕರನ್ನು ರಂಜಿಸಿದ ಮಾಂತ್ರಿಕನಿಗೆ ಗೌರವಯುತ ಬೀಳ್ಕೊಡುಗೆ ಸಿಗಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ದರ್ಶನ್ ಫ್ಯಾನ್ಸ್ ವಿರುದ್ಧ ರಮ್ಯಾ, ಪ್ರಥಮ್ ದೂರು ಬೆನ್ನಲ್ಲೇ ಎಸ್‌ ನಾರಾಯಣ ಕಮಿಷನರ್‌ ದೂರು

ಬಿಗ್ ಬಾಸ್ ಪ್ರಥಮ್ ಟ್ರೋಲ್: ಉಪವಾಸವಿದ್ರೂ ಇಷ್ಟು ಎನರ್ಜಿ ಇರುತ್ತಾ

ನಟ ಪ್ರಥಮ್‌ಗೆ ದರ್ಶನ್ ಫ್ಯಾನ್ಸ್‌ಯಿಂದ ಜೀವಬೆದರಿಕೆ: ಆರೋಪಿಗಳ ಪತ್ತೆಗೆ ಬಲೆ ಬೀಸಿದ ಖಾಕಿ

ದರ್ಶನ್ ಫ್ಯಾನ್ಸ್‌ ವಿಚಾರದಿಂದ ನನ್ನ ಹೆಂಡ್ತಿ ಸಂಬಂಧ ಹಾಳಾಗಿದೆ: ಪ್ರಥಮ್ ಆಕ್ರೋಶ

ಆನ್‌ಲೈನ್ ಬೆಟ್ಟಿಂಗ್ ಆ್ಯಪ್ ಪ್ರಕರಣ: ಇಡಿ ಮುಂದೆ ಹಾಜರಾದ ಪ್ರಕಾಶ್ ರಾಜ್

ಮುಂದಿನ ಸುದ್ದಿ
Show comments