Select Your Language

Notifications

webdunia
webdunia
webdunia
webdunia

ಮದುವೆ ಸೀರೆಯಲ್ಲೇ ಸ್ಪಂದನ ಅಂತ್ಯಕ್ರಿಯೆ

ವಿಜಯ್ ರಾಘವೇಂದ್ರ
ಬೆಂಗಳೂರು: ಹೃದಯಾಘಾತದಿಂದ ನಿಧನರಾದ ನಟ ವಿಜಯ್ ರಾಘವೇಂದ್ರ ಪತ್ನಿ ಸ್ಪಂದನ ಅಂತ್ಯಕ್ರಿಯೆ ನಡೆಯುತ್ತಿದೆ. ಕುಟುಂಬಸ್ಥರು ವಿಧಿ ವಿಧಾನಗಳನ್ನು ನೆರವೇರಿಸುತ್ತಿದ್ದಾರೆ.

ಮದುವೆಗೆ ಸ್ಪಂದನ ಧರಿಸಿದ್ದ ಸೀರೆಯನ್ನೇ ಹೊದಿಸಿ ಅಂತಿಮ ಕ್ರಿಯೆ ನಡೆಸಲಾಗುತ್ತಿದೆ. ಪತಿ  ವಿಜಯ್ ರಾಘವೇಂದ್ರ, ಪುತ್ರ ಶೌರ್ಯ ಅಂತಿಮ ವಿಧಿ ವಿಧಾನಗಳನ್ನು ನೆರವೇರಿಸುತ್ತಿದ್ದಾರೆ.

ಅಂತ್ಯಕ್ರಿಯೆಯಲ್ಲಿ ವಿಜಯ್ ರಾಘವೇಂದ್ರ, ಸ್ಪಂದನ ಕುಟುಂಬಸ್ಥರು, ಶಿವರಾಜ್ ಕುಮಾರ್ ಸೇರಿದಂತೆ ಅನೇಕರು ಭಾಗಿಯಾಗಿದ್ದಾರೆ. ಇದಕ್ಕೂ ಮೊದಲು ಮಲ್ಲೇಶ್ವರದ ನಿವಾಸದಿಂದ ಹೊರಟ ಅಂತಿಮ ಯಾತ್ರೆಯಲ್ಲಿ ಸಾವಿರಾರು ಜನರು ಭಾಗಿಯಾಗಿ ಸ್ಪಂದನಾ ಅಂತಿಮ ದರ್ಶನ ಪಡೆದಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಹೃದಯಾಘಾತಕ್ಕೀಡಾಗಿದ್ದ ಖ್ಯಾತ ನಿರ್ದೇಶಕ ಸಿದ್ದಿಕಿ ನಿಧನ