ಬ್ಯಾಂಕಾಕ್ ಏರ್ ಪೋರ್ಟ್ ತಲುಪಿದ ಸ್ಪಂದನಾ ಮೃತದೇಹ

Webdunia
ಮಂಗಳವಾರ, 8 ಆಗಸ್ಟ್ 2023 (20:45 IST)
ಬೆಂಗಳೂರು: ಹೃದಯಾಘಾತದಿಂದ ಮೃತಪಟ್ಟ ನಟ ವಿಜಯ್ ರಾಘವೇಂದ್ರ ಪತ್ನಿ ಸ್ಪಂದನಾ ಮೃತದೇಹ ಬ್ಯಾಂಕಾಕ್ ವಿಮಾನ ನಿಲ್ದಾಣಕ್ಕೆ ತಲುಪಿದೆ.

ಇಲ್ಲಿಂದ ಈಗ ತಾನೇ ವಿಮಾನ ಟೇಕ್ ಆಫ್ ಆಗಿದ್ದು, ಮಧ್ಯರಾತ್ರಿ 12 ಗಂಟೆ ಸುಮಾರಿಗೆ ಬೆಂಗಳೂರು ವಿಮಾನ ನಿಲ್ದಾಣಕ್ಕೆ ಬಂದಿಳಿಯುವ ಸಾಧ‍್ಯತೆಯಿದೆ. ಬ್ಯಾಂಕಾಕ್ ನಿಂದ ಆಂಬ್ಯುಲೆನ್ಸ್ ಮೂಲಕವಾಗಿ ವಿಮಾನ ನಿಲ್ದಾಣಕ್ಕೆ ಸ್ಪಂದನಾ ಮೃತದೇಹ ಕರೆತರಲಾಯಿತು. ಬಳಿಕ ವಿಮಾನದ ಮೂಲಕ ಕರೆತರಲಾಗುತ್ತಿದೆ.

ಈಗಾಗಲೇ ಬೆಂಗಳೂರು ವಿಮಾನ ನಿಲ್ದಾಣಕ್ಕೆ ಸ್ಪಂದನಾ ಕುಟುಂಬಸ್ಥರು ತೆರಳಿದ್ದು, ಅಲ್ಲಿನ ಪ್ರಕ್ರಿಯೆಗಳನ್ನು ಪೂರ್ತಿಗೊಳಿಸಿ ಬೇಗನೇ ಮೃತದೇಹ ಕರೆತರುವ ವ್ಯವಸ್ಥೆ ಮಾಡಲಾಗುತ್ತಿದೆ. ಸ್ಪಂದನಾ ತಂದೆ ಬಿ.ಕೆ. ಶಿವರಾಂ ನಿವಾಸದ ಎದುರು ಅಂತಿಮ ದರ್ಶನಕ್ಕೆ ಸಕಲ ಸಿದ್ಧತೆ ನಡೆಸಲಾಗಿದೆ. ವಿಐಪಿ ಮತ್ತು ಜನ ಸಾಮಾನ್ಯರಿಗೆ ದರ್ಶನ ಪಡೆಯಲು ಪ್ರತ್ಯೇಕ ವ್ಯವಸ್ಥೆ ಮಾಡಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕನಸಿನ ಹುಡುಗಿಯನ್ನು ಮದುವೆಯಾಗಿ 7 ವರ್ಷ, ಪ್ರಿಯಾಂಕಾಗೆ ನಿಕ್ ಜೋನಾಸ್ ಪ್ರೀತಿಯ ಸಂದೇಶ

ದೊಡ್ಡ ಸ್ಟಾರ್ ಆದ್ರೂ ಬಾಲಿವುಡ್‌ನಲ್ಲಿ ತನಗಾದ ಅವಮಾನದ ಬಗ್ಗೆ ದುಲ್ಕರ್ ಸಲ್ಮಾನ್ ಮಾತು

ದೈವಕ್ಕೆ ಅಪಮಾನ ಮಾಡಿದ್ದಕ್ಕೆ ಕೊನೆಗೂ ಕ್ಷಮೆ ಕೇಳಿದ ರಣವೀರ್ ಸಿಂಗ್

ಸಮಂತಾ ರುತ್ ಪ್ರಭು ಕೈಹಿಡಿದ ರಾಜ್ ನಿಡಿಮೋರು ಬಗ್ಗೆ ತಿಳಿದಿರದ ಇನ್ನಷ್ಟು ಮಾಹಿತಿ

ಸಮಂತಾ ಜತೆಗೆ ಮದುವೆ ಬೆನ್ನಲ್ಲೇ ರಾಜ್ ನಿಡಿಮೋರು ಮಾಜಿ ಪತ್ನಿ ಪೋಸ್ಟ್ ವೈರಲ್

ಮುಂದಿನ ಸುದ್ದಿ
Show comments