Webdunia - Bharat's app for daily news and videos

Install App

ಸ್ಪಂದನಾ ವಿಜಯ್ ರಾಘವೇಂದ್ರ ಉತ್ತರಾದಿಕ್ರಿಯೆ ಇಂದು

Webdunia
ಬುಧವಾರ, 16 ಆಗಸ್ಟ್ 2023 (08:20 IST)
ಬೆಂಗಳೂರು: ಅಕಾಲಿಕವಾಗಿ ಸಾವನ್ನಪ್ಪಿದ್ದ ನಟ ವಿಜಯ್ ರಾಘವೇಂದ್ರ ಪತ್ನಿ ಸ್ಪಂದನಾ ವಿಜಯ್ ರಾಘವೇಂದ್ರ ಅವರ ಉತ್ತರಾದಿ ಕ್ರಿಯೆಗಳು ಇಂದು ನಡೆಯಲಿದೆ.

ಸ್ಪಂದನಾ ತಂದೆ ಬಿ.ಕೆ. ಶಿವರಾಂ ಅವರ ನಿವಾಸದಲ್ಲಿ ಇಂದು ಶಾಂತಿ ಹೋಮ ನಡೆಯುತ್ತಿದೆ. ಅದಾದ ಬಳಿಕ ಸಾರ್ವಜನಿಕರಿಗೆ ಭೋಜನ ವ್ಯವಸ್ಥೆ ಮಾಡಲಾಗಿದೆ.

ಸ್ನೇಹಿತರು, ಕುಟುಂಬಸ್ಥರ ಜೊತೆ ಬ್ಯಾಂಕಾಕ್ ಪ್ರವಾಸಕ್ಕೆ ತೆರಳಿದ್ದ ಸ್ಪಂದನಾ ಲೋ ಬಿಪಿ ಮತ್ತು ಹೃದಯಾಘಾತದಿಂದಾಗಿ ಆಗಸ್ಟ್ 5 ರಂದು ಸಾವನ್ನಪ್ಪಿದ್ದರು.  ಇದಾದ ಬಳಿಕ ಪತಿ ವಿಜಯ್ ರಾಘವೇಂದ್ರ, ಪುತ್ರ ಶೌರ್ಯ ಸೇರಿದಂತೆ ಕುಟುಂಬಸ್ಥರು ಕಾವೇರಿ ನದಿಯಲ್ಲಿ ಸ್ಪಂದನಾ ಅಸ್ಥಿ ವಿಸರ್ಜಿಸಿದ್ದರು. ಇದೀಗ ಉತ್ತರ ಕ್ರಿಯೆ ನಡೆಯಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments