Select Your Language

Notifications

webdunia
webdunia
webdunia
webdunia

ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಇಂದು ಸ್ಪೆಷಲ್ ಡೇ

ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಇಂದು ಸ್ಪೆಷಲ್ ಡೇ
ಬೆಂಗಳೂರು , ಬುಧವಾರ, 11 ಆಗಸ್ಟ್ 2021 (08:51 IST)
ಬೆಂಗಳೂರು: ಸ್ಯಾಂಡಲ್ ವುಡ್ ನ ಬಾಕ್ಸ್ ಆಫೀಸ್ ಸುಲ್ತಾನ್ ಎಂದೇ ಕರೆಯಿಸಿಕೊಳ್ಳುವ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಇಂದು ವಿಶೇಷ ದಿನ.


ದರ್ಶನ್ ಚಿತ್ರರಂಗಕ್ಕೆ ಕಾಲಿಟ್ಟು ಇಂದಿಗೆ 24 ವರ್ಷ ಕಳೆದಿದೆ. ಈ ವಿಶೇಷ ದಿನವನ್ನು ಅವರ ಅಭಿಮಾನಿಗಳು ಉತ್ಸವದಂತೆ ಆಚರಿಸುತ್ತಿದ್ದಾರೆ. ನಿನ್ನೆ ಸಂಜೆ ಸಾಮಾಜಿಕ ಜಾಲತಾನದಲ್ಲಿ ದರ್ಶನ್ ರ ವಿಶೇಷ ಸಿಡಿಪಿ ಬಿಡುಗಡೆಯಾಗಿದೆ.

ದಿಗ್ಗಜ ನಟನ ಮಗನಾಗಿದ್ದರೂ ಲೈಟ್ ಬಾಯ್ ಆಗಿ ಚಿತ್ರರಂಗಕ್ಕೆ ಕಾಲಿಟ್ಟ ದರ್ಶನ್ ಸ್ವಂತ ಪರಿಶ್ರಮದಿಂದ ಬೆಳೆದು ಇಂದು ಅಸಂಖ್ಯಾತ ಅಭಿಮಾನಿಗಳ ಪಾಲಿಗೆ ಆರಾಧ್ಯ ದೈವವಾಗಿದ್ದಾರೆ. ಹಲವು ಏಳು-ಬೀಳುಗಳ ನಡುವೆ ಇಂದು ಅವರು ವೃತ್ತಿ ಜೀವನದ 24 ವರ್ಷ ಪೂರೈಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಚಿತ್ರೀಕರಣ ವೇಳೆ ನಟ ಪ್ರಕಾಶ್ ರಾಜ್ ಗೆ ಗಾಯ: ಆಸ್ಪತ್ರೆಗೆ ದಾಖಲು