ಯಶ್ ಹುಟ್ಟುಹಬ್ಬಕ್ಕೆ ಟಾಕ್ಸಿಕ್ ಸಿನಿಮಾದಿಂದ ಸಿಗಲಿದೆ ವಿಶೇಷ ಉಡುಗೊರೆ

Webdunia
ಶನಿವಾರ, 30 ಡಿಸೆಂಬರ್ 2023 (09:01 IST)
ಬೆಂಗಳೂರು: ರಾಕಿಂಗ್ ಸ್ಟಾರ್ ಯಶ್ ಹುಟ್ಟುಹಬ್ಬಕ್ಕೆ ಇನ್ನು ಕೆಲವೇ ದಿನ ಬಾಕಿಯಿದೆ. ಜನವರಿ 8 ರಂದು ರಾಕಿಂಗ್ ಸ್ಟಾರ್ ಯಶ್ ಹುಟ್ಟುಹಬ್ಬವಿದೆ.

ಇತ್ತೀಚೆಗಷ್ಟೇ ಅವರು ತಮ್ಮ ಮುಂದಿನ ಸಿನಿಮಾ ‘ಟಾಕ್ಸಿಕ್’ ಎಂದು ಘೋಷಣೆ ಮಾಡಿದ್ದರು. ಇದೀಗ ಅವರ ಹುಟ್ಟುಹಬ್ಬಕ್ಕೆ ಟಾಕ್ಸಿಕ್ ತಂಡ ವಿಶೇಷ ಉಡುಗೊರೆ ನೀಡಲು ಸಜ್ಜಾಗಿದೆ. ಟಾಕ್ಸಿಕ್ ಸಿನಿಮಾ ಕಡೆಯಿಂದ ಅಭಿಮಾನಿಗಳಿಗೆ ಯಶ್ ಹುಟ್ಟುಹಬ್ಬದಂದು ಸಿನಿಮಾದ ವಿಶೇಷ ವಿಡಿಯೋವೊಂದು ಉಡುಗೊರೆಯಾಗಿ ಸಿಗುವ ಸಾಧ‍್ಯತೆಯಿದೆ.

ಜನವರಿ ಎರಡನೇ ವಾರದಿಂದ ಟಾಕ್ಸಿಕ್ ಸಿನಿಮಾ ಶೂಟಿಂಗ್ ಆರಂಭವಾಗುವ ನಿರೀಕ್ಷೆಯಿದೆ. ಹೀಗಾಗಿ ಅದಕ್ಕೆ ಮೊದಲು ಚಿತ್ರತಂಡ ಫಸ್ಟ್ ಲುಕ್ ಟೀಸರ್ ಬಿಡುಗಡೆ ಮಾಡಬಹುದು.

ಇತ್ತೀಚೆಗಷ್ಟೇ ಚಿತ್ರತಂಡ ಟಾಕ್ಸಿಕ್ ಸಿನಿಮಾದ ಟೈಟಲ್ ಘೋಷಣೆ ಜೊತೆಗೆ ಚಿಕ್ಕ ಟೀಸರ್ ಹೊರಬಿಟ್ಟಿತ್ತು. ಅದನ್ನು ನೋಡಿದರೆ ಇದು ಹಾಲಿವುಡ್ ರೇಂಜ್ ನಲ್ಲಿ ತಯಾರಾಗಲಿದೆ ಎಂಬ ಸುಳಿವು ಸಿಕ್ಕಿತ್ತು.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಜೈ ನಾಳೆ ತೆರೆಗೆ, ಮಾವನ ಸಿನಿಮಾಗೆ ಶುಭ ಹಾರೈಸಿದ ಕೆಎಲ್ ರಾಹುಲ್

ಈ ರೀತಿ ನಡೆದುಕೊಳ್ಳುವುದಕ್ಕೆ ನಾಚಿಕೆಯಾಗುವುದಿಲ್ವ: ಪಾಪರಾಜಿಗಳ ಮೇಲೆ ಸನ್ನಿ ಡಿಯೋಲ್ ಗರಂ

ಲೇಡಿ ಸೂಪರ್ ಸ್ಟಾರ್‌ ನಯನಾತಾರ ದಂಪತಿಯಿಂದ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಸರ್ಪಸಂಸ್ಕಾರ ಸೇವೆ

ಎಲ್ಲರೆದುರೇ ರಶ್ಮಿಕಾ ಮಂದಣ್ಣಗೆ ಮುತ್ತಿಕ್ಕಿದ ವಿಜಯ್ ದೇವರಕೊಂಡ video

ಆಸ್ಪತ್ರೆಯಿಂದ ಹೊರಬರುತ್ತಿದ್ದ ಹಾಗೇ ಯೋಗ ಬೆಸ್ಟ್ ಎಂದ ನಟ ಗೋವಿಂದ

ಮುಂದಿನ ಸುದ್ದಿ
Show comments