Daily Horoscope
✕

ರಾಮನವಮಿಯಂದು ಆದಿಪುರುಷ ಚಿತ್ರತಂಡದಿಂದ ಸ್ಪೆಷಲ್ ಗಿಫ್ಟ್

Webdunia
ಬುಧವಾರ, 21 ಏಪ್ರಿಲ್ 2021 (06:35 IST)
ಹೈದರಾಬಾದ್ : ಆದಿಪುರುಷ ಚಿತ್ರ ಒಂದು ಪೌರಾಣಿಕ ಕಥೆ. ರಾಮಾಯಣದ  ಕಥೆಯನ್ನಾಧರಿತ ಈ ಚಿತ್ರದಲ್ಲಿ ಟಾಲಿವುಡ್ ನಟ ಪ್ರಭಾಸ್ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ.

ಈ ಚಿತ್ರವನ್ನು ಬಾಲಿವುಡ್ ನಿರ್ದೇಶಕ ಓಂರೌತ್ ಅವರು ನಿರ್ದೇಶನ ಮಾಡುತ್ತಿದ್ದಾರೆ. ಇತ್ತೀಚಿನ ಮಾಹಿತಿ ಪ್ರಕಾರ ರಾಮನವಮಿಯ ದಿನವಾದ ಇಂದು ಬೆಳಿಗ್ಗೆ 7.11ಕ್ಕೆ  ಆದಿಪುರುಷ  ನಿರ್ಮಾಪಕರು ಅಭಿಮಾನಿಗಳಿಗೆ ಶಾಕ್ ನೀಡಲು ನಿರ್ಧರಿಸಿದ್ದಾರೆ ಎನ್ನಲಾಗಿದೆ.

ಈ ಚಿತ್ರದಲ್ಲಿ ಕೃತಿ ಸನೋನ್ ಸೀತಾ ಪಾತ್ರದಲ್ಲಿ ನಟಿಸಿದರೆ, ಸನ್ನಿ ಸಿಂಗ್ ಲಕ್ಷ್ಮಣನ ಪಾತ್ರ ಹಾಗೂ ಸೈಫ್ ಅಲಿಖಾನ್ ರಾವಣನ ಪಾತ್ರವನ್ನು ನಿರ್ವಹಿಸಲಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

BBK13: ಇಂಗ್ಲಿಷ್ ಮಾತನಾಡಿದ್ರೂ ಬಿಗ್ ಬಾಸ್ ಸುಮ್ಮನಿರೋದು ಯಾಕೆ

ಮೋದಿ ಹೊಗಳಿದ್ದಕ್ಕೇ… ಅನಂತನಾಗ್ ಗೆ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಇಂಥಾ ಮಾತುಗಳೇ..

ಡಯಟ್ ನೆಪ ಹೇಳಿ ಗಣೇಶನ ಪ್ರಸಾದ ನಿರಾಕರಿಸಿದ ರಣಬೀರ್ ಕಪೂರ್: ಬೀಫ್ ಕೊಟ್ಟಿದ್ರೆ… ನೆಟ್ಟಿಗರ ಟ್ರೋಲ್ Video

ಕನ್ನಡದ ನಟನಾ ದಿಗ್ಗಜ ಅನಂತ್ ನಾಗ್‌ಗೆ ‘ದಾದಾಸಾಹೇಬ್ ಫಾಲ್ಕೆ’ ಗೌರವ: ಪ್ರಧಾನಿ ಮೋದಿ ಶ್ಲಾಘನೆ

ಅಣ್ಣಾ ಹಾಗಲ್ಲ, ಹೀಗೆ ಮಾಡೋ…ಗಣೇಶನ ಪೂಜೆ ಮಾಡುವಾಗ ಎಡವಟ್ಟು ಮಾಡಿದ ಸಲ್ಮಾನ್ ಖಾನ್ ನೋಡಿ ತಂಗಿ ಮಾಡಿದ್ದೇನು ನೋಡಿ Video

ಮುಂದಿನ ಸುದ್ದಿ
Show comments