Select Your Language

Notifications

webdunia
webdunia
webdunia
webdunia

ಕ್ರಿಕೆಟಿಗ ಶ್ರೀಶಾಂತ್ ಕನ್ನಡ ಸಿನಿಮಾಗೆ ಪುನೀತ್ ರಾಜ್ ಕುಮಾರ್ ಸಾಥ್

ಕ್ರಿಕೆಟಿಗ ಶ್ರೀಶಾಂತ್ ಕನ್ನಡ ಸಿನಿಮಾಗೆ ಪುನೀತ್ ರಾಜ್ ಕುಮಾರ್ ಸಾಥ್
ಬೆಂಗಳೂರು , ಗುರುವಾರ, 1 ಆಗಸ್ಟ್ 2019 (09:47 IST)
ಬೆಂಗಳೂರು: ಕೇರಳ ಮೂಲದ ಕ್ರಿಕೆಟಿಗ ಶ್ರೀಶಾಂತ್ ನಟಿಸಿರುವ ಸಿನಿಮಾವೊಂದರ ಟೀಸರ್ ‍ನ್ನು ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಬಿಡುಗಡೆ ಮಾಡಿದ್ದಾರೆ.


ಶ್ರೀಶಾಂತ್ ಅಭಿನಯದ ಧೂಮ್ ಅಗೈನ್ ಎನ್ನುವ ಸಿನಿಮಾದ ಟೀಸರ್ ಬಿಡುಗಡೆಯಾಗಿದೆ. ಈ ಸಿನಿಮಾ ಕನ್ನಡ ಮಾತ್ರವಲ್ಲದೆ, ಹಿಂದಿ, ತೆಲುಗು, ತಮಿಳು ಮತ್ತು ಮಲಯಾಳಂನಲ್ಲೂ ಬಿಡುಗಡೆಯಾಗಲಿದೆ.

ಇದು ಶ್ರೀಶಾಂತ್ ಗೆ ಎರಡನೇ ಸಿನಿಮಾ. ಇದಕ್ಕೂ ಮೊದಲು ಕೆಂಪೇಗೌಡ 2 ಮೂಲಕ ಮೊದಲ ಬಾರಿಗೆ ಶ್ರೀಶಾಂತ್ ಕನ್ನಡ ಸಿನಿಮಾದಲ್ಲಿ ಅಭಿನಯಿಸಿದ್ದರು. ಇದು ಶ್ರೀಶಾಂತ್ ಪಾಲಿಗೆ ಎರಡನೇ ಸಿನಿಮಾ. ಈ ಸಿನಿಮಾದಲ್ಲಿ ಅವರು ಬೈಕರ್ ಆಗಿ ಕಾಣಿಸಿಕೊಂಡಿದ್ದಾರೆ. ಈಗಾಗಲೇ ಶೇ. 20 ರಷ್ಟು ಚಿತ್ರೀಕರಣ ನಡೆದಿದ್ದು, ಆಗಸ್ಟ್ ನಲ್ಲಿ ಚಿತ್ರೀಕರಣ ಪೂರ್ತಿಯಾಗುವ ನಿರೀಕ್ಷೆಯಲ್ಲಿ ಚಿತ್ರತಂಡವಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ದಾಖಲೆ ಮಾಡಿದ ಕಿಚ್ಚ ಸುದೀಪ್ ಪೈಲ್ವಾನ್ ಹಾಡು