Webdunia - Bharat's app for daily news and videos

Install App

ಶ್ರೀಮುರಳಿ ಭರಾಟೆ ರಿಲೀಸ್ ಡೇಟ್ ಅನೌನ್ಸ್ ಆಯ್ತು

Webdunia
ಶುಕ್ರವಾರ, 11 ಅಕ್ಟೋಬರ್ 2019 (09:33 IST)
ಬೆಂಗಳೂರು: ರೋರಿಂಗ್ ಸ್ಟಾರ್ ಶ್ರೀ ಮುರಳಿ ಅಭಿನಯದ ಭರಾಟೆ ಸಿನಿಮಾ ರಿಲೀಸ್ ಯಾವಾಗ ಎಂದು ಕಾಯುತ್ತಿದ್ದ ಅಭಿಮಾನಿಗಳಿಗೆ ಚಿತ್ರತಂಡ ರಿಲೀಸ್ ಡೇಟ್ ಅನೌನ್ಸ್ ಮಾಡಿದೆ.


ಶ್ರೀಮುರಳಿ ಮತ್ತು ಶ್ರೀಲೀಲಾ ಪ್ರಮುಖ ಪಾತ್ರದಲ್ಲಿ ನಟಿಸಿರುವ ಭರಾಟೆ ಸಿನಿಮಾ ಅಕ್ಟೋಬರ್ 18 ಕ್ಕೆ ರಾಜ್ಯಾದ್ಯಂತ ಬಿಡುಗಡಯಾಗಲಿದೆ. ಈ ವಿಚಾರವನ್ನು ಸ್ವತಃ ಶ್ರೀಮುರಳಿ ಖುಷಿಯಿಂದ ಹಂಚಿಕೊಂಡಿದ್ದಾರೆ.

ಈಗಾಗಲೇ ಹಾಡುಗಳು ಸೂಪರ್ ಹಿಟ್ ಆಗಿದ್ದು, ಇತ್ತೀಚೆಗಷ್ಟೇ ರಿಲೀಸ್ ಆದ ಆಕ್ಷನ್ ಟೀಸರ್ ಕೂಡಾ ಭಾರೀ ಸೌಂಡ್ ಮಾಡಿತ್ತು. ಹೀಗಾಗಿ ಚಿತ್ರದ ಬಗ್ಗೆ ಸಹಜವಾಗಿಯೇ ಅಭಿಮಾನಿಗಳಲ್ಲಿ ಕುತೂಹಲ ಹೆಚ್ಚಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಅದು ಮುಗಿದ ಅಧ್ಯಾಯ: ಕುಡ್ಲದ ಬೆಡಗಿ ಶಮಿತಾ ಶೆಟ್ಟಿ ಲವ್ ಬ್ರೇಕಪ್ ಬಗ್ಗೆ ಮುಕ್ತ ಮಾತು

ವಿಷ್ಣುವರ್ಧನ್ ಸ್ಮಾರಕ ನೆಲಸಮ ಬೆನ್ನಲ್ಲೇ ಸಿಎಂ ಭೇಟಿಯಾದ ನಟ ಅನಿರುದ್ಧ್‌, ಯಾಕೆ ಗೊತ್ತಾ

ಮುಂಬೈನ ಪ್ರಸಿದ್ಧ ಲಾಲ್‌ಬೌಚಾ ರಾಜಾ ಪಾಂಡಲ್‌ಗೆ ನಟ ಸಿದ್ಧಾರ್ಥ್‌, ಜಾನ್ವಿ ಕಪೂರ್ ಭೇಟಿ

ಅನುಶ್ರೀ ಗಂಡ ನಿಜಕ್ಕೂ ಕೋಟ್ಯಾಧಿಪತಿನಾ, ಮದುವೆ ಬಳಿಕ ಬಯಲಾಯ್ತು ಸತ್ಯ

ಆಂಕರ್ ಅನುಶ್ರಿ ಮದುವೆ ಫೋಟೋಗಳು ಇಲ್ಲಿವೆ

ಮುಂದಿನ ಸುದ್ದಿ
Show comments