Webdunia - Bharat's app for daily news and videos

Install App

ಬಿಡುಗಡೆಯಾದ ಗಂಟೆಗಳಲ್ಲೇ ದಾಖಲೆ ಮಾಡಿದ ಶ್ರೀಮುರಳಿ ಮದಗಜ ಟೀಸರ್

Webdunia
ಶನಿವಾರ, 19 ಡಿಸೆಂಬರ್ 2020 (09:22 IST)
ಬೆಂಗಳೂರು: ರೋರಿಂಗ್ ಸ್ಟಾರ್ ಶ್ರೀಮುರಳಿ ಅಭಿನಯದ ‘ಮದಗಜ’ ಸಿನಿಮಾದ ಟೀಸರ್ ಬಿಡುಗಡೆಯಾದ ಕೆಲವೇ ಗಂಟೆಗಳಲ್ಲಿ ಹೊಸ ದಾಖಲೆ ಬರೆದಿದೆ.


ಬಿಡುಗಡೆಯಾದ ಒಂದೇ ದಿನದಲ್ಲಿ ಮೂರು ಮಿಲಿಯನ್ ಗೂ ಅಧಿಕ ವೀಕ್ಷಣೆ ಪಡೆದ ಮೊದಲ ಕನ್ನಡ ಸಿನಿಮಾ ಎಂದ ದಾಖಲೆಯನ್ನು ಮದಗಜ ಮಾಡಿದೆ. ಉಮಾಪತಿ ಗೌಡ ನಿರ್ಮಾಣದ  ಈ ಸಿನಿಮಾ ಮೊನ್ನೆ ಬಿಡುಗಡೆಯಾಗಿತ್ತು. ಟೀಸರ್ ಗೇ ಈ ಪರಿ ವೀಕ್ಷಣೆ ಕಂಡು ಚಿತ್ರತಂಡ ಸಹಜವಾಗಿಯೇ ಖುಷಿಯಾಗಿದೆ. ನಟ ಶ್ರೀಮುರಳಿ ಅಭಿಮಾನಿಗಳಿಗೆ ಸಾಮಾಜಿಕ ಜಾಲತಾಣದ ಮೂಲಕ ಧನ್ಯವಾದ ಸಲ್ಲಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ವಿರಾಟ್ ಕೊಹ್ಲಿ ಪರ ಬ್ಯಾಟಿಂಗ್ ಬೀಸಿದ ಸುಮಲತಾಗೆ ಮೊದಲು ಕನ್ನಡ ಕಲಿಯಿರಿ ಎಂದ ನೆಟ್ಟಿಗರು

Kamal Haasan: ಕನ್ನಡಕ್ಕೆ ಅವಮಾನ ಮಾಡಿದ ಕಮಲ್ ಹಾಸನ್ ಸಿನಿಮಾಗೆ ತಕ್ಕ ಶಾಸ್ತಿ

Keerthi Vishnuvardhan: ವಿಷ್ಣುವರ್ಧನ್ ಪುತ್ರಿ ಕೀರ್ತಿ ನಿಜಕ್ಕೂ ಯಾರ ಮಗಳು, ಯಾರಿಂದ ದತ್ತು ಪಡೆದಿದ್ದರು

ವಿಮಾನದಲ್ಲಿ ನೆಚ್ಚಿನ ನಟ ಹರ್ಷವರ್ಧನ್‌ರನ್ನು ನೋಡುತ್ತಿದ್ದ ಹಾಗೇ ಮಹಿಳಾ ಅಭಿಮಾನಿ ಹೀಗೇ ಮಾಡೋದಾ, Viral Video

ಕ್ರಿಕೆಟ್ ದೇವರ ಅಚ್ಚರಿ ಆಗಮನಕ್ಕೆ ಶಾಕ್ ಆದ ಆಮೀರ್ ಖಾನ್‌, Video Viral

ಮುಂದಿನ ಸುದ್ದಿ
Show comments