Webdunia - Bharat's app for daily news and videos

Install App

ಶ್ರೀ ಮುರಳಿ ಭರಾಟೆ ಹಾಡು ಬಿಡುಗಡೆಗೆ ಒಂದು ಟ್ವಿಸ್ಟ್

Webdunia
ಶುಕ್ರವಾರ, 2 ಆಗಸ್ಟ್ 2019 (09:12 IST)
ಬೆಂಗಳೂರು: ಕನ್ನಡ ಸಿನಿಮಾ ರಂಗದಲ್ಲಿ ಇತ್ತೀಚೆಗೆ ಟೀಸರ್, ಟ್ರೈಲರ್, ಅಡಿಯೋ ರಿಲೀಸ್ ಎಲ್ಲವೂ ಸ್ಪೆಷಲ್ ಆಗಿಯೇ ನಡೆಯುತ್ತದೆ. ಈಗ ರೋರಿಂಗ್ ಸ್ಟಾರ್ ಮುರಳಿ ಅಭಿನಯದ ಭರಾಟೆ ಹಾಡಿಗೂ ಇಂತಹದ್ದೇ ಒಂದು ಟ್ವಿಸ್ಟ್ ಕೊಡಲಾಗಿದೆ.


ಶ್ರೀಮುರಳಿ ಅಭಿನಯದ ಭರಾಟೆ ಸಿನಿಮಾದ ಮೊದಲ ಹಾಡು ಆಗಸ್ಟ್ 9 ರಂದು ಬಿಡುಗಡೆಯಾಗುತ್ತಿರುವುದಾಗಿ ಈಗಾಗಲೇ ಚಿತ್ರತಂಡ ಮಾಹಿತಿ ನೀಡಿದೆ. ಆದರೆ ಅದಕ್ಕೊಂದು ಟ್ವಿಸ್ಟ್ ನೀಡಿದೆ,.

ಆ ಟ್ವಿಸ್ಟ್ ಏನೆಂದು ಈಗ ಶ್ರೀಮುರಳಿ ಸರ್ಪ್ರೈಸ್ ರಿವೀಲ್ ಮಾಡಿದ್ದಾರೆ. ಅದೇನೆಂದರೆ ಭರಾಟೆ ಹಾಡು ಸ್ವಿಜರ್ ಲ್ಯಾಂಡ್ ನಿಂದ ಬೆಳಿಗ್ಗೆ 11 ಗಂಟೆಗೆ ಬಿಡುಗಡೆಯಾಗುತ್ತಿದೆ!  ಇದು ಸ್ಯಾಂಡಲ್ ವುಡ್ ನಲ್ಲಿ ಇನ್ನೊಂದು ರೀತಿಯ ಪ್ರಯೋಗ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments