ವಿಕಲ ಚೇತನ ಮಕ್ಕಳನ್ನು ದತ್ತು ಪಡೆದ ನಟಿ ಶ್ರೀಲೀಲಾ

Webdunia
ಸೋಮವಾರ, 14 ಫೆಬ್ರವರಿ 2022 (08:50 IST)
ಬೆಂಗಳೂರು: ಸ್ಯಾಂಡಲ್ ವುಡ್ ನಟಿ ಶ್ರೀಲೀಲಾ ಇಬ್ಬರು ವಿಕಲ ಚೇತನ ಮಕ್ಕಳನ್ನು ದತ್ತು ಪಡೆದಿದ್ದು ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.

ಬೈ ಟು ಲವ್ ಸಿನಿಮಾ ಬಿಡುಗಡೆ ಪ್ರಚಾರದಲ್ಲಿ ಬ್ಯುಸಿಯಾಗಿರುವ ಶ್ರೀಲೀಲಾ ಇತ್ತೀಚೆಗೆ ಅನಾಥಾಶ್ರಮವೊಂದಕ್ಕೆ ಭೇಟಿ ನೀಡಿದ್ದರು. ಈ ವೇಳೆ ಅಲ್ಲಿದ್ದ 10 ತಿಂಗಳ ವಿಕಲ ಚೇತನ ಮಕ್ಕಳಿಬ್ಬರನ್ನು ದತ್ತು ಪಡೆಯುವ ನಿರ್ಧಾರ ಮಾಡಿದ್ದಾರೆ.

ಅನಾಥಾಶ್ರಮದಲ್ಲಿ ಮಕ್ಕಳ ಜೊತೆ ಮಗುವಾಗಿ ಕಾಲ ಕಳೆದಿದ್ದ ಶ್ರೀಲೀಲಾ ತಮಗೆ ಸಾಮಾಜಿಕ ಚಟುವಟಿಕೆಗಳ ಮೇಲಿನ ಆಸಕ್ತಿ ಬಹಿರಂಗಪಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

BB Season12: ಇನ್ನೂ ಆಟ ಶುರು ಮಾಡುತ್ತೇನೆಂದ ಮಲ್ಲಮ್ಮ, ದೊಡ್ಮನೆಯಿಂದ ಆಚೆ ಬಂದ್ರಾ

ಹಾಸಿಗೆ, ದಿಂಬು ಕೇಳಿದ್ದ ದರ್ಶನ್ ಗೆ ಕೋರ್ಟ್ ಕೊಟ್ಟಿದೆ ಮಹತ್ವದ ಆದೇಶ

ಕಾಂತಾರ ಚಾಪ್ಟರ್ 1 ಒಟಿಟಿಗೆ: ಬಂದದ್ದು ಸ್ವಲ್ಪ ಬೇಗ ಆಯ್ತಾ ಅಂತ ಅಂತಿದ್ದಾರೆ ಫ್ಯಾನ್ಸ್

ಪುನೀತ್ ರಾಜ್ ಕುಮಾರ್ ನಾಲ್ಕನೇ ಪುಣ್ಯ ತಿಥಿ: ಅಪ್ಪು ನೆನಪಿನಲ್ಲಿ ಅಶ್ವಿನಿ ಪುನೀತ್ ಹೇಳಿದ್ದೇನು

ತಮಿಳು ಸೂಪರ್ ಸ್ಟಾರ್ ರಜನಿಕಾಂತ್, ನಟ ಧನುಷ್‌ಗೆ ಬಾಂಬ್ ಬೆದರಿಕೆ

ಮುಂದಿನ ಸುದ್ದಿ
Show comments