Webdunia - Bharat's app for daily news and videos

Install App

ಮಹೇಶ್ ಬಾಬು ಜೊತೆ ಶ್ರೀಲೀಲಾ ಡ್ಯಾನ್ಸ್

Webdunia
ಶುಕ್ರವಾರ, 10 ನವೆಂಬರ್ 2023 (14:31 IST)
ಹೈದರಾಬಾದ್: ಕನ್ನಡದಿಂದ ತೆಲುಗಿಗೆ ಹೋಗಿ ಮಿಂಚುತ್ತಿರುವ ನಟಿ ಶ್ರೀಲೀಲಾ ಗುಂಟೂರು ಖಾರಂ ಸಿನಿಮಾದಲ್ಲಿ ಪ್ರಿನ್ಸ್ ಮಹೇಶ್ ಬಾಬು ಜೊತೆ ತೆರೆ ಹಂಚಿಕೊಳ್ಳುತ್ತಿದ್ದಾರೆ.

ಈ ಸಿನಿಮಾದಲ್ಲಿ ಮಹೇಶ್ ಬಾಬು ಜೊತೆ ಶ್ರೀಲೀಲಾ ಮಸ್ತ್ ಹಾಡಿಗೆ ಹೆಜ್ಜೆ ಹಾಕಲಿದ್ದಾರೆ. ಇದೀಗ ಮಾತಿನ ಭಾಗದ ಶೂಟಿಂಗ್ ಮುಗಿದಿದ್ದು ಹಾಡುಗಳ ಚಿತ್ರೀಕರಣ ಮಾತ್ರ ಬಾಕಿಯಿದೆ.

ಈ ನಡುವೆ ಶ್ರೀಲೀಲಾ ಪ್ರಿನ್ಸ್ ಜೊತೆ ಲುಂಗಿ ಡ್ಯಾನ್ಸ್ ಮಾಡಲಿದ್ದಾರಂತೆ. ಇಂತಹದ್ದೊಂದು ಮಸ್ತ್ ಹಾಡಿನ ಚಿತ್ರೀಕರಣ ಮಾಡಲು ಚಿತ್ರತಂಡ ಭಾರೀ ಪ್ಲ್ಯಾನ್ ಮಾಡಿಕೊಂಡಿದೆ. ಮಹೇಶ್ ಬಾಬು ಜೊತೆ ಶ್ರೀಲೀಲಾ ಸ್ಟೆಪ್ಸ್ ಹಾಕಿದರೆ ಹೇಗಿರುತ್ತದೆ ಎಂದು ಫ್ಯಾನ್ಸ್ ನೋಡಲು ಕಾಯುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments