Daily Horoscope
✕

ಶ್ರೀಲೀಲಾ-ಧನ್ವೀರ್ ಲವ್ ಬಗ್ಗೆ ಹೊಸ ಅಪ್ ಡೇಟ್!

Webdunia
ಭಾನುವಾರ, 30 ಜನವರಿ 2022 (10:26 IST)
ಬೆಂಗಳೂರು: ಸ್ಯಾಂಡಲ್ ವುಡ್ ನ ಭರವಸೆಯ ನಟ ಧನ್ವೀರ್ ಗೌಡ-ಶ್ರೀಲೀಲಾ ಪ್ರಮುಖ ಪಾತ್ರದಲ್ಲಿ ನಟಿಸಿರುವ ಬೈ ಟು ಲವ್ ಸಿನಿಮಾ ಬಗ್ಗೆ ಹೊಸ ಅಪ್ ಡೇಟ್ ಸಿಕ್ಕಿದೆ.

ಈ ಕ್ಯೂಟ್ ಜೋಡಿ ಲವ್ ಸ್ಟೋರಿ ಈಗ ಒಂದು ಹಂತಕ್ಕೆ ಬಂದು ನಿಂತಿದೆ. ಇದೀಗ ಚಿತ್ರತಂಡ ಮೊದಲ ಹಾಡು ಬಿಡುಗಡೆ ಮಾಡಲು ಹೊರಟಿದೆ.

ಫೆಬ್ರವರಿ 3 ರಂದು ಬೈ ಟು ಲವ್ ಸಿನಿಮಾ ಟೈಟಲ್ ಹಾಡು ಲಾಂಚ್ ಆಗಲಿದೆ. ಬೆಳಿಗ್ಗೆ 11.22 ಕ್ಕೆ ಕೆವಿಎನ್ ಪ್ರೊಡಕ್ಷನ್ಸ್ ಯೂ ಟ್ಯೂಬ್ ಚಾನೆಲ್ ನಲ್ಲಿ ಚಿತ್ರದ ಹಾಡು ಬಿಡುಗಡೆಯಾಗಲಿದೆ.  ಹರಿ ಸಂತೋಷ್ ಈ ಸಿನಿಮಾದ ನಿರ್ದೇಶಕರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

BBK13: ಇಂಗ್ಲಿಷ್ ಮಾತನಾಡಿದ್ರೂ ಬಿಗ್ ಬಾಸ್ ಸುಮ್ಮನಿರೋದು ಯಾಕೆ

ಮೋದಿ ಹೊಗಳಿದ್ದಕ್ಕೇ… ಅನಂತನಾಗ್ ಗೆ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಇಂಥಾ ಮಾತುಗಳೇ..

ಡಯಟ್ ನೆಪ ಹೇಳಿ ಗಣೇಶನ ಪ್ರಸಾದ ನಿರಾಕರಿಸಿದ ರಣಬೀರ್ ಕಪೂರ್: ಬೀಫ್ ಕೊಟ್ಟಿದ್ರೆ… ನೆಟ್ಟಿಗರ ಟ್ರೋಲ್ Video

ಕನ್ನಡದ ನಟನಾ ದಿಗ್ಗಜ ಅನಂತ್ ನಾಗ್‌ಗೆ ‘ದಾದಾಸಾಹೇಬ್ ಫಾಲ್ಕೆ’ ಗೌರವ: ಪ್ರಧಾನಿ ಮೋದಿ ಶ್ಲಾಘನೆ

ಅಣ್ಣಾ ಹಾಗಲ್ಲ, ಹೀಗೆ ಮಾಡೋ…ಗಣೇಶನ ಪೂಜೆ ಮಾಡುವಾಗ ಎಡವಟ್ಟು ಮಾಡಿದ ಸಲ್ಮಾನ್ ಖಾನ್ ನೋಡಿ ತಂಗಿ ಮಾಡಿದ್ದೇನು ನೋಡಿ Video

ಮುಂದಿನ ಸುದ್ದಿ
Show comments