Daily Horoscope

Select Your Language

Notifications

webdunia
webdunia
webdunia
webdunia

ತೆಲುಗು ಹೀರೋಯಿನ್ ಗಳಿಗೆ ಸೆಡ್ಡು ಹೊಡೆಯಲು ಸಜ್ಜಾದ್ರು ಶ್ರೀಲೀಲಾ

ಶ್ರೀಲೀಲಾ
ಹೈದರಾಬಾದ್: ಕನ್ನಡತಿ ನಟಿ ಶ್ರೀಲೀಲಾ ಈಗ ತೆಲುಗಿನಲ್ಲಿ ಮೋಡಿ ಮಾಡುತ್ತಿದ್ದಾರೆ. ಪೆಲ್ಲಸಂದಡಿ ಚಿತ್ರದ ಮೂಲಕ ಟಾಲಿವುಡ್ ಗೆ ಎಂಟ್ರಿ ಕೊಟ್ಟ ನಟಿಗೆ ಈಗ ಭಾರೀ ಬೇಡಿಕೆಯಿದೆ.

ಪೆಲ್ಲಸಂದಡಿ ಅಷ್ಟೊಂದು ಸಕ್ಸಸ್ ಕಾಣದೇ ಇದ್ದರೂ ಶ್ರೀಲೀಲಾಗೆ ಅಲ್ಲಿನ ಪ್ರೇಕ್ಷಕರು ಕ್ಲೀನ್ ಬೋಲ್ಡ್ ಆಗಿದ್ದಾರೆ. ಇದೇ ಕಾರಣಕ್ಕೆ ಅವರಿಗೆ ಪ್ರಮುಖ ನಿರ್ಮಾಣ ಸಂಸ್ಥೆಗಳಿಂದ ಆಫರ್ ಬಂದಿದೆಯಂತೆ.

ಕನ್ನಡದಲ್ಲಿ ಕಿಸ್ ಸಿನಿಮಾ ಮೂಲಕ ಬೆಳ್ಳಿ ತೆರೆಗೆ ಕಾಲಿಟ್ಟ ಶ್ರೀಲೀಲಾ ಈಗ ರವಿತೇಜಾ ಮುಂಬರುವ ಚಿತ್ರಕ್ಕೆ ನಾಯಕಿಯಾಗುತ್ತಿದ್ದಾರೆ ಎಂಬ ಮಾತು ಕೇಳಿಬರುತ್ತಿದೆ. ಈ ಮೂಲಕ ತೆಲುಗಿನಲ್ಲಿ ಬ್ಯುಸಿಯಾಗುತ್ತಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಭಜರಂಗಿ 2 ಪ್ರಿ ರಿಲೀಸ್ ಈವೆಂಟ್ ಗೆ ಅತಿಥಿ ಯಾರು ಗೊತ್ತಾ?