Webdunia - Bharat's app for daily news and videos

Install App

ತೆಲುಗಿನಲ್ಲಿ ಶ್ರೀಲೀಲಾಗೆ ಭರ್ಜರಿ ಆಫರ್! ಮಹೇಶ್ ಬಾಬು ಜೊತೆ ಅವಕಾಶ?

Webdunia
ಮಂಗಳವಾರ, 8 ಫೆಬ್ರವರಿ 2022 (09:49 IST)
ಹೈದರಾಬಾದ್: ಕನ್ನಡದಿಂದ ತೆಲುಗಿಗೆ ವಲಸೆ ಹೋಗಿ ಮಿಂಚಿದ ನಟಿಮಣಿಯರ ಪೈಕಿ ರಶ್ಮಿಕಾ ಮಂದಣ‍್ಣ ಹೆಸರು ಎಲ್ಲರಿಗೂ ಥಟ್ಟನೇ ಬರುತ್ತದೆ.

ಇದೀಗ ರಶ್ಮಿಕಾಳಂತೇ ಶ್ರೀಲೀಲಾ ಕೂಡಾ ತೆಲುಗಿನಲ್ಲಿ ಮಿಂಚಲು ರೆಡಿಯಾಗಿದ್ದಾರೆ. ಈಗಾಗಲೇ ತೆಲುಗಿನಲ್ಲಿ ಒಂದು ಸಿನಿಮಾ ಮುಗಿಸಿರುವ ಶ್ರೀಲೀಲಾಗೆ ಅಲ್ಲಿ ಈಗ ಭರ್ಜರಿ ಆಫರೇ ಸಿಗುತ್ತಿದೆ.

ಮೂಲಗಳ ಪ್ರಕಾರ ಮಹೇಶ್ ಬಾಬು ಮಾಡಲಿರುವ ಹೊಸ ಸಿನಿಮಾಗೆ ಶ್ರೀಲೀಲಾ ಇಬ್ಬರು ನಾಯಕಿಯರ ಪೈಕಿ ಒಬ್ಬರಾಗಿ ಆಯ್ಕೆಯಾಗಿದ್ದಾರೆ ಎಂಬ ಸುದ್ದಿಯಿದೆ. ಈ ಬಗ್ಗೆ ಅಧಿಕೃತ ಪ್ರಕಟಣೆ ಬರಬೇಕಿದೆ. ಮಹೇಶ್ ಬಾಬು ಜೊತೆ ನಟಿಸಿ ಸೈ ಎನಿಸಿಕೊಂಡರೆ ತೆಲುಗಿನಲ್ಲಿ ಶ್ರೀಲೀಲಾ ಬ್ಯುಸಿಯಾಗುವುದು ಗ್ಯಾರಂಟಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ವೃಕ್ಷಮಾತೆ ಸಿನಿಮಾ ತಂಡದ ವಿರುದ್ಧ ದೂರು ಕೊಟ್ಟ ಸಾಲು ಮರದ ತಿಮ್ಮಕ್ಕ ದೂರು

ವಿಜಯ್ ದೇವರಕೊಂಡ ಅದೆಲ್ಲವೂ ನನಗಿಷ್ಟ ಎಂದು ನಾಚಿಕೊಂಡ ರಶ್ಮಿಕಾ

ಕಾಂತಾರ ಸಿನಿಮಾ ಶೂಟಿಂಗ್‌ ಅವಘಡ ಸಂಬಂಧ ಹೊಂಬಾಳೆ ಫಿಲ್ಮ್ಸ್‌ ಸ್ಪಷ್ಟನೆ

Revanth Reddy: ಅಂದು ಜೈಲಿಗಟ್ಟಿದ್ದ ನಟನಿಗೆ ಇಂದು ಕೈಯಾರೆ ಕೊಡಬೇಕಾಯಿತು ಉತ್ತಮ ನಟ ಪ್ರಶಸ್ತಿ

ಕಾಂತಾರ ಪ್ರೀಕ್ವೆಲ್‌ ಚಿತ್ರೀಕರಣದ ವೇಳೆ ಮಗುಚಿದ ದೋಣಿ: ಅಪಾಯದಿಂದ ಪಾರಾದ ರಿಷಭ್‌ ಶೆಟ್ಟಿ ಮತ್ತು ತಂಡ

ಮುಂದಿನ ಸುದ್ದಿ
Show comments