Webdunia - Bharat's app for daily news and videos

Install App

ವಿಜಯ್ ದೇವರಕೊಂಡಗೆ ಜೋಡಿಯಾದ ಶ್ರೀಲೀಲಾ

Webdunia
ಬುಧವಾರ, 3 ಮೇ 2023 (19:19 IST)
Photo Courtesy: Twitter
ಹೈದರಾಬಾದ್: ಕನ್ನಡದ ಮತ್ತೊಬ್ಬ ಪ್ರತಿಭೆ ತೆಲುಗಿನಲ್ಲಿ ಮಿಂಚುತ್ತಿದೆ. ನಟಿ ಶ್ರೀಲೀಲಾ ಈಗ ತೆಲುಗಿನಲ್ಲಿ ಸ್ಟಾರ್ ನಟ ವಿಜಯ್ ದೇವರಕೊಂಡಗೆ ನಾಯಕಿಯಾಗುವ ಅದೃಷ್ಟ ಗಿಟ್ಟಿಸಿಕೊಂಡಿದ್ದಾರೆ.

ವಿಜಯ್ ದೇವರಕೊಂಡ ಅವರ ಮುಂದಿನ ಇನ್ನೂ ಹೆಸರಿಡದ ಚಿತ್ರಕ್ಕೆ ಶ್ರೀಲೀಲಾ ನಾಯಕಿಯಾಗಿ ಆಯ್ಕೆಯಾಗಿದ್ದಾರೆ. ಇದರ ಮುಹೂರ್ತ ಕಾರ್ಯಕ್ರಮ ನೆರವೇರಿದೆ.

ಈಗಾಗಲೇ ತೆಲುಗು ಸಿನಿಮಾದಲ್ಲಿ ನಟಿಸಿರುವ ಶ್ರೀಲೀಲಾಗೆ ಟಾಲಿವುಡ್ ಹೊಸದೇನಲ್ಲ. ರಶ್ಮಿಕಾ ಮಂದಣ್ಣ ಬಳಿಕ ತೆಲುಗಿನಲ್ಲಿ ಮಿಂಚುತ್ತಿರುವ ಶ್ರೀಲೀಲಾ ಇನ್ನಷ್ಟು ಬೇಡಿಕೆಯ ನಟಿಯಾಗುವ ಎಲ್ಲಾ ಸಾಧ್ಯತೆಗಳಿವೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Sanjay Kapur: ವಿಮಾನ ಅಪಘಾತಕ್ಕೆ ಸಂತಾಪ ಸೂಚಿಸಿದ ಬೆನ್ನಲ್ಲೇ ಕರೀಷ್ಮಾ ಕಪೂರ್ ಮಾಜಿ ಪತಿ ಸಾವು

Air India Flight Crash: ದುರ್ಘಟನೆಯಿಂದ ಹೃದಯ ಒಡೆದಿದೆ, ಬಾಲಿವುಡ್‌ ನಟ, ನಟಿಯರು ಭಾವುಕ

ಬರ್ತ್‌ಡೇ ಪಾರ್ಟಿಯಲ್ಲಿ ಲೋಕಲ್‌ ಡ್ರಿಂಕ್ಸ್‌ ಮಾತ್ರ ಇತ್ತು: ಅ‍ಪಪ್ರಚಾರ ಮಾಡಬೇಡಿ ಎಂದು ಗೊಗರೆದ ಮಂಗ್ಲಿ

Kantara Chapter 1: ಕಾಂತಾರ ಚಾಪ್ಟರ್ 1 ಸಿನಿಮಾದ ಮತ್ತೊಬ್ಬ ಕಲಾವಿದ ಇನ್ನಿಲ್ಲ: ಹೀಗೆ ಯಾಕಾಗುತ್ತಿದೆ

Shilpa Shetty: ಬರ್ತಡೇ ಪಾರ್ಟಿಯಲ್ಲಿ ವಿದೇಶಿ ಮಹಿಳೆ ಜತೆ ಶಿಲ್ಪಾ ಶೆಟ್ಟಿ ರಂಪಾಟ, ಕಾರಣ ಬಿಚ್ಚಿಟ್ಟ ರಾಜ್‌ ಕುಂದ್ರಾ

ಮುಂದಿನ ಸುದ್ದಿ
Show comments