Webdunia - Bharat's app for daily news and videos

Install App

ವಿಶಿಷ್ಟವಾಗಿ ‘ಮದಗಜ’ ಬಗ್ಗೆ ಲೇಟೆಸ್ಟ್ ಅಪ್ ಡೇಟ್ ಕೊಟ್ಟ ಶ್ರೀಮುರಳಿ

Webdunia
ಶುಕ್ರವಾರ, 11 ಡಿಸೆಂಬರ್ 2020 (09:48 IST)
ಬೆಂಗಳೂರು: ರೋರಿಂಗ್ ಸ್ಟಾರ್ ಶ್ರೀ ಮುರಳಿ ಆಶಿಕಾ ರಂಗನಾಥ್ ಪ್ರಮುಖ ಪಾತ್ರದಲ್ಲಿ ಅಭಿನಯಿಸುತ್ತಿರುವ ‘ಮದಗಜ’ ಚಿತ್ರತಂಡ ವಿಶಿಷ್ಟವಾಗಿ ತನ್ನ ಫಸ್ಟ್ ಲುಕ್ ರಿಲೀಸ್ ಡೇಟ್ ಘೋಷಣೆ ಮಾಡಿದೆ.


ಉಮಾಪತಿ ಗೌಡ ನಿರ್ಮಾಣದಲ್ಲಿ ಮೂಡಿಬರುತ್ತಿರುವ ಮದಗಜ ಸಿನಿಮಾದ ಫಸ್ಟ್ ಲುಕ್ ಡಿಸೆಂಬರ್ 17 ರಂದು ಬೆಳಿಗ್ಗೆ 9.09 ಕ್ಕೆ ಆನಂದ್ ಅಡಿಯೋ ಯೂ ಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆಯಾಗಲಿದೆ. ಇದನ್ನು ನಿನ್ನೆ ಸಂಜೆ ಶ್ರೀಮುರಳಿ ವಿಶೇಷ ವಿಡಿಯೋ ಮೂಲಕ ಘೋಷಣೆ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Sanjay Kapur: ವಿಮಾನ ಅಪಘಾತಕ್ಕೆ ಸಂತಾಪ ಸೂಚಿಸಿದ ಬೆನ್ನಲ್ಲೇ ಕರೀಷ್ಮಾ ಕಪೂರ್ ಮಾಜಿ ಪತಿ ಸಾವು

Air India Flight Crash: ದುರ್ಘಟನೆಯಿಂದ ಹೃದಯ ಒಡೆದಿದೆ, ಬಾಲಿವುಡ್‌ ನಟ, ನಟಿಯರು ಭಾವುಕ

ಬರ್ತ್‌ಡೇ ಪಾರ್ಟಿಯಲ್ಲಿ ಲೋಕಲ್‌ ಡ್ರಿಂಕ್ಸ್‌ ಮಾತ್ರ ಇತ್ತು: ಅ‍ಪಪ್ರಚಾರ ಮಾಡಬೇಡಿ ಎಂದು ಗೊಗರೆದ ಮಂಗ್ಲಿ

Kantara Chapter 1: ಕಾಂತಾರ ಚಾಪ್ಟರ್ 1 ಸಿನಿಮಾದ ಮತ್ತೊಬ್ಬ ಕಲಾವಿದ ಇನ್ನಿಲ್ಲ: ಹೀಗೆ ಯಾಕಾಗುತ್ತಿದೆ

Shilpa Shetty: ಬರ್ತಡೇ ಪಾರ್ಟಿಯಲ್ಲಿ ವಿದೇಶಿ ಮಹಿಳೆ ಜತೆ ಶಿಲ್ಪಾ ಶೆಟ್ಟಿ ರಂಪಾಟ, ಕಾರಣ ಬಿಚ್ಚಿಟ್ಟ ರಾಜ್‌ ಕುಂದ್ರಾ

ಮುಂದಿನ ಸುದ್ದಿ
Show comments