Webdunia - Bharat's app for daily news and videos

Install App

ಜ್ಯೂನಿಯರ್ ಆರ್ಟಿಸ್ಟ್ ಗೆ ಪೆಟ್ಟು: ಕಾಲು ಮುಟ್ಟಿ ಕ್ಷಮೆ ಕೇಳಿದ ನಟ ಶ್ರೀಮುರಳಿ

Webdunia
ಸೋಮವಾರ, 23 ಆಗಸ್ಟ್ 2021 (11:20 IST)
ಬೆಂಗಳೂರು: ರೋರಿಂಗ್ ಸ್ಟಾರ್ ಶ್ರೀಮುರಳಿ ತಮ್ಮ ಮಾನವೀಯತೆಯಿಂದ ಈಗ ಎಲ್ಲರ ಮೆಚ್ಚುಗೆಗೆ ಕಾರಣರಾಗಿದ್ದಾರೆ.


ಉಮಾಪತಿ ಗೌಡ ನಿರ್ಮಾಣದ ‘ಮದಗಜ’ ಸಿನಿಮಾ ಶೂಟಿಂಗ್ ನಲ್ಲಿ ಫೈಟಿಂಗ್ ದೃಶ್ಯವೊಂದರ ಚಿತ್ರೀಕರಣ ವೇಳೆ ಜ್ಯೂನಿಯರ್ ಆರ್ಟಿಸ್ಟ್ ಒಬ್ಬರ ಕಾಲಿಗೆ ಪೆಟ್ಟು ಬಿದ್ದಿದೆ. ತಕ್ಷಣವೇ ಅವರ ಬಳಿ ತೆರಳಿದ ಶ್ರೀಮುರಳಿ ಆ ಕಲಾವಿದನ ಕಾಲು ಹಿಡಿದು ಯೋಗ ಕ್ಷೇಮ ವಿಚಾರಿಸಿದ್ದಲ್ಲದೆ, ಕ್ಷಮೆ ಕೋರಿದ್ದಾರೆ.

ಆಕಸ್ಮಿಕವಾಗಿ ಈ ಘಟನೆ ನಡೆದಿದ್ದರೂ ತಮ್ಮಿಂದಾಗಿ ಆತನಿಗೆ ನೋವಾಗಿದ್ದಕ್ಕೆ ಕ್ಷಮೆ ಕೇಳಿದ ಶ್ರೀಮುರಳಿ ಹೃದಯ ವೈಶಾಲ್ಯತೆಗೆ ಎಲ್ಲೆಡೆ ಮೆಚ್ಚುಗೆ ವ್ಯಕ್ತವಾಗುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಮತ್ತೇ ಅದೇ ನಿರ್ಮಾಪಕನ ಜತೆ ಕಾಣಿಸಿಕೊಂಡ ಸಮಂತಾ ರುತ್ ಪ್ರಭು

ಟ್ರೈಲರ್ ರಿಲೀಸ್ ಬೆನ್ನಲ್ಲೇ ಪವರ್‌ಫುಲ್ ದೇವಿಯ ದರ್ಶನ್ ಪಡೆದ ರಿಷಭ್ ಶೆಟ್ಟಿ

ಗಂಡು ಮಗುವಿನ ತಾಯಿಯಾದ ಲವ್ ಮಾಕ್ಟೇಲ್ 2 ಸಿನಿಮಾದ ಸುಶ್ಮಿತಾ ಗೌಡ

30 ವರ್ಷದ ಸಿನಿಮಾ ಕೇರಿಯರ್‌ನಲ್ಲಿ ಮೊದಲ ರಾಷ್ಟ್ರೀಯ ಪ್ರಶಸ್ತಿ ಸ್ವೀಕರಿಸಿದ ಶಾರುಖ್‌ ಖಾನ್

71 ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ: ವಿಕ್ರಾಂತ್ ಮಾಸ್ಸಿಗೆ ಅತ್ಯುತ್ತಮ ನಟ ಪ್ರಶಸ್ತಿ

ಮುಂದಿನ ಸುದ್ದಿ
Show comments