Webdunia - Bharat's app for daily news and videos

Install App

ಈ ದಿನ ಬೆಂಗಳೂರಲ್ಲೇ ಇರಲ್ಲ: ಶ್ರೀಮುರಳಿ

Webdunia
ಶುಕ್ರವಾರ, 17 ಡಿಸೆಂಬರ್ 2021 (09:28 IST)
ಬೆಂಗಳೂರು: ರೋರಿಂಗ್ ಸ್ಟಾರ್ ಶ್ರೀಮುರಳಿ ಸಾಮಾಜಿಕ ಜಾಲತಾಣದ ಮೂಲಕ ತಮ್ಮ ಅಭಿಮಾನಿಗಳಿಗೆ ವಿಶೇಷ ಸಂದೇಶ ನೀಡಿದ್ದಾರೆ.

ಶ್ರೀಮುರಳಿ ಇಂದು ಜನ್ಮದಿನ ಆಚರಿಸಿಕೊಳ್ಳುತ್ತಿದ್ದಾರೆ. ಪ್ರತೀ ಬಾರಿಯೂ ಅವರನ್ನು ಅಭಿಮಾನಿಗಳು ಮುತ್ತಿಕೊಳ್ಳುತ್ತಾರೆ. ಕೊರೋನಾ ಕಾರಣದಿಂದ ಅಭಿಮಾನಿಗಳೊಂದಿಗೆ ಸೇರದೇ ಇರಲು ತೀರ್ಮಾನಿಸಿದ್ದಾರೆ.

ಹೀಗಾಗಿ ಈ ಬಾರಿ ನಾನು ನಿಮ್ಮ ಜೊತೆ ಬರ್ತ್ ಡೇ ಆಚರಿಸಿಕೊಳ್ಳುತ್ತಿಲ್ಲ. ಕಾರಣ ನಿಮಗೆಲ್ಲಾ ಗೊತ್ತೇ ಇದೆ. ಈ ದಿನ ನಾನು ಬೆಂಗಳೂರಲ್ಲೇ ಇರಲಿ. ನಿಮ್ಮ ಪ್ರೀತಿ ಇರಲಿ ಎಂದು ಶ್ರೀಮುರಳಿ ಮನವಿ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಡಿವೋರ್ಸ್ ಬೆನ್ನಲ್ಲೇ ಗೆಳತಿ ಹಾಡಿನ ಆಲ್ಬಂನಲ್ಲಿ ಕಾಣಿಸಿಕೊಂಡ ಜಯಂ ರವಿ, ಟ್ರೋಲ್‌ಗೊಳಗಾದ ಕೆನೀಶಾ ಧ್ವನಿ

ಆಕೆಯಿಂದ ತುಂಬಾ ನಷ್ಟ ಅನುಭವಿಸಿದೆವು: ಡಿಂಪಲ್‌ ಕ್ವೀನ್ ರಚಿತಾ ರಾಮ್ ವಿರುದ್ಧ ಇಂದೆಂಥಾ ದೂರು

Viral video: ನಟಿ ಸಮಂತಾಗೆ ರಸ್ತೆ ಮಧ್ಯೆಯೇ ಕಿರುಕುಳ

ಥಗ್ ಲೈಫ್ ಇಷ್ಟವಿಲ್ಲದಿದ್ರೆ ನೋಡ್ಬೇಡಿ, ಕರ್ನಾಟಕದಲ್ಲಿ ರಿಲೀಸ್ ಮಾಡಿ ಎಂದ ಸುಪ್ರೀಂಕೋರ್ಟ್

ಅಣ್ಣಾವ್ರ ಜೊತೆ ವಿಷ್ಣುವರ್ಧನ್ ಎಲ್ಲರೂ ಅಂದುಕೊಂಡಿದ್ದೇ ಬೇರೆ ಇದ್ದಿದ್ದೇ ಬೇರೆ

ಮುಂದಿನ ಸುದ್ದಿ
Show comments