Select Your Language

Notifications

webdunia
webdunia
webdunia
webdunia

‘ಮದಗಜ’ನ ಅಬ್ಬರ ಶುರು

‘ಮದಗಜ’ನ ಅಬ್ಬರ ಶುರು
ಬೆಂಗಳೂರು , ಶುಕ್ರವಾರ, 3 ಡಿಸೆಂಬರ್ 2021 (08:45 IST)
ಬೆಂಗಳೂರು: ರೋರಿಂಗ್ ಸ್ಟಾರ್ ಶ್ರೀಮುರಳಿ ನಾಯಕರಾಗಿರುವ ‘ಮದಗಜ’ ಸಿನಿಮಾ ಇಂದಿನಿಂದ ರಾಜ್ಯಾದ್ಯಂತ ತೆರೆಗೆ ಬರುತ್ತಿದೆ.

ಈ ಸಿನಿಮಾದಲ್ಲಿ ಶ್ರೀಮುರಳಿಗೆ ನಾಯಕಿಯಾಗಿ ಆಶಿಕಾ ರಂಗನಾಥ್ ಅಭಿನಯಿಸಿದ್ದಾರೆ. ಮಹೇಶ್ ಕುಮಾರ್ ನಿರ್ದೇಶನದ ಸಿನಿಮಾ ಭರ್ಜರಿ ಆಕ್ಷನ್ ಥ್ರಿಲ್ಲರ್ ಕಥಾಹಂದರ ಹೊಂದಿದೆ.

ತೆಲುಗಿನಲ್ಲೂ ಒಂದು ವಾರದ ಬಳಿಕ ಈ ಸಿನಿಮಾ ಬಿಡುಗಡೆಯಾಗುತ್ತಿದೆ. 900 ಕ್ಕೂ ಹೆಚ್ಚು ಚಿತ್ರಮಂದಿರಗಳಲ್ಲಿ ತೆರೆ ಕಾಣುತ್ತಿರುವ ಮದಗಜ ನಿಗೆ ಆರಂಭದಲ್ಲೇ ಭರ್ಜರಿ ರೆಸ್ಪಾನ್ಸ್ ಸಿಕ್ಕಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಮೀ ಟೂ ಪ್ರಕರಣದಲ್ಲಿ ಅರ್ಜುನ್ ಸರ್ಜಾ ಹೇಳಿದ್ದೇ ನಿಜವಾಯ್ತು! ಫ್ಯಾನ್ಸ್ ಗೆ ಥ್ಯಾಂಕ್ಸ್ ಹೇಳಿದ ಧ್ರುವ ಸರ್ಜಾ