Select Your Language

Notifications

webdunia
webdunia
webdunia
webdunia

ಎರಡನೇ ಹಂತದ ಚಿತ್ರೀಕರಣ ಮುಗಿಸಿದ ಮದಗಜ

ಮದಗಜ
ಮೈಸೂರು , ಸೋಮವಾರ, 12 ಅಕ್ಟೋಬರ್ 2020 (09:41 IST)
ಮೈಸೂರು: ರೋರಿಂಗ್ ಸ್ಟಾರ್ ಶ್ರೀಮುರಳಿ ಅಭಿನಯದ ಮದಗಜ ಸಿನಿಮಾ ತಂಡ ಲಾಕ್ ಡೌನ್ ಬಳಿಕ ಎರಡು ವಾರಗಳ ಕಾಲ ಮೈಸೂರಿನಲ್ಲಿ ಚಿತ್ರೀಕರಣಕ್ಕಾಗಿ ಬೀಡುಬಿಟ್ಟಿತ್ತು.


ಇದೀಗ ಎರಡನೇ ಹಂತದ ಚಿತ್ರೀಕರಣವನ್ನು ಮೈಸೂರಿನಲ್ಲಿ ಮುಗಿಸಿರುವ ಚಿತ್ರತಂಡ ಪ್ಯಾಕ್ ಅಪ್ ಮಾಡಿಕೊಂಡಿದೆ. ಸದ್ಯದಲ್ಲೇ ಅಂತಿಮ ಹಂತದ ಚಿತ್ರೀಕರಣವೂ ಪೂರ್ತಿಯಾದರೆ ಮದಗಜ ಪೂರ್ತಿಯಾಗಲಿದೆ. ರೋರಿಂಗ್ ಸ್ಟಾರ್ ಶ್ರೀಮುರಳಿಗೆ ನಾಯಕಿಯಾಗಿ ಆಶಿಕಾ ರಂಗನಾಥ್ ಅಭಿನಯಿಸುತ್ತಿದ್ದಾರೆ. ಇನ್ನು, ತೆಲುಗು ಸ್ಟಾರ್ ನಟ ಜಗಪತಿ ಬಾಬು ಈ ಸಿನಿಮಾದಲ್ಲಿ ಖಳ ನಟನ ಪಾತ್ರ ಮಾಡುತ್ತಿದ್ದಾರೆ. ‘ರಾಬರ್ಟ್’ ನಿರ್ಮಾಪಕ ಉಮಾಪತಿ ಗೌಡ ಈ ಸಿನಿಮಾಕ್ಕೆ ಬಂಡವಾಳ ಹೂಡಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಅಗ್ನಿಸಾಕ್ಷಿ ಪಾರ್ಟ್ 2 ಸದ್ಯದಲ್ಲೇ? ಸುಳಿವು ಕೊಟ್ಟ ರಾಜೇಶ್ ಧ್ರುವ