Daily Horoscope

Select Your Language

Notifications

webdunia
webdunia
webdunia
webdunia

ಶ್ರೀಮುರಳಿ ಅಭಿನಯದ ಮದಗಜ ಸಿನಿಮಾ ಮೂರನೇ ಹಂತಕ್ಕೆ

ಶ್ರೀಮುರಳಿ
ಬೆಂಗಳೂರು:ರೋರಿಂಗ್ ಸ್ಟಾರ್ ಶ್ರೀಮುರಳಿ ನಾಯಕರಾಗಿರುವ ‘ರಾಬರ್ಟ್’ ನಿರ್ಮಾಪಕ ಉಮಾಪತಿ ಗೌಡ ನಿರ್ಮಿಸುತ್ತಿರುವ ಮದಗಜ ಸಿನಿಮಾದ ಮೂರನೇ ಹಂತದ ಚಿತ್ರೀಕರಣ ಇಂದಿನಿಂದ ಆರಂಭವಾಗಲಿದೆ.

 
ಈಗಾಗಲೇ ಮೈಸೂರು, ಬೆಂಗಳೂರಿನಲ್ಲಿ ಚಿತ್ರೀಕರಣ ನಡೆಸಿರುವ ಚಿತ್ರತಂಡ ಈಗ ಮೂರನೇ ಹಂತದ ಚಿತ್ರೀಕರಣಕ್ಕೆ ಕಾಲಿಟ್ಟಿದೆ. ಎಸ್ ಮಹೇಶ್ ಕುಮಾರ್ ನಿರ್ದೇಶನ ಮಾಡುತ್ತಿರುವ ಸಿನಿಮಾ ಮುಂದಿನ ವರ್ಷ ರಿಲೀಸ್ ಆಗಲಿರುವ ಬಿಗ್ ಸಿನಿಮಾಗಳಲ್ಲಿ ಒಂದಾಗಲಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಡಿಸೆಂಬರ್ 2 ಕ್ಕೆ ಹೊಂಬಾಳೆ ಫಿಲಂಸ್ ಬಿಗ್ ಅನೌನ್ಸ್ ಮೆಂಟ್! ಪ್ರಭಾಸ್-ಪ್ರಶಾಂತ್ ನೀಲ್ ಸಿನಿಮಾ ಸುದ್ದಿ ಪಕ್ಕಾ?!