Webdunia - Bharat's app for daily news and videos

Install App

ರಚಿತಾ ರಾಂಗೆ 10 ಕೋಟಿ ಕಾರು ಗಿಫ್ಟ್ ಕೊಟ್ಟ ಶ್ರೀನಗರ ಕಿಟ್ಟಿ!

Webdunia
ಮಂಗಳವಾರ, 21 ನವೆಂಬರ್ 2023 (16:08 IST)
Photo Courtesy: Twitter
ಬೆಂಗಳೂರು: ಡಿಂಪಲ್ ಕ್ವೀನ್ ರಚಿತಾ ರಾಂ ಮತ್ತು ಶ್ರೀನಗರ ಕಿಟ್ಟಿ ಸಂಜು ವೆಡ್ಸ್ ಗೀತಾ ಪಾರ್ಟ್ 2 ಸಿನಿಮಾದಲ್ಲಿ ಜೊತೆಯಾಗಿ ಅಭಿನಯಿಸುತ್ತಿರುವುದು ಎಲ್ಲರಿಗೂ ಗೊತ್ತೇ ಇದೆ.

ಈಗ ರಚಿತಾ ರಾಂಗೆ ಶ್ರೀನಗರ ಕಿಟ್ಟಿ 10 ಕೋಟಿ ರೂ. ಬೆಲೆ ಬಾಳುವ ಕಾರು ಗಿಫ್ಟ್ ನೀಡಿದ್ದಾರೆ! ಆದರೆ ಇದು ನಿಜ ಜೀವನದಲ್ಲಿ ಅಲ್ಲ. ಸಂಜು ವೆಡ್ಸ್ ಗೀತಾ ಸಿನಿಮಾದಲ್ಲಿ.

ಕನಕಪುರ ಬಳಿಯ ಫಾರ್ಮ್ ಹೌಸ್ ನಲ್ಲಿ ಸಂಜು ವೆಡ್ಸ್ ಗೀತಾ ಸಿನಿಮಾದ ಚಿತ್ರೀಕರಣ ನಡೆಯುತ್ತಿದೆ. ಈ ವೇಳೆ ನಾಯಕ ವೆಡ್ಡಿಂಗ್ ಆನಿವರ್ಸರಿ ನಿಮಿತ್ತ ನಾಯಕಿಗೆ 10 ಕೋಟಿ ರೂ. ಬೆಲೆಬಾಳುವ ಕಾರು ಗಿಫ್ಟ್ ನೀಡುವ ದೃಶ್ಯ ಚಿತ್ರೀಕರಣ ಮಾಡಲಾಯಿತು.

ರಮ್ಯಾ-ಶ್ರೀನಗರ ಕಿಟ್ಟಿ ಕಾಂಬಿನೇಷನ್ ನಲ್ಲಿ ಸಂಜು ವೆಡ್ಸ್ ಗೀತಾ ಸಿನಿಮಾ ಸೂಪರ್ ಹಿಟ್ ಆಗಿತ್ತು. ಇದೇ ಹುರುಪಿನಲ್ಲಿ ಚಿತ್ರತಂಡ ಇಷ್ಟು ವರ್ಷದ ಬ್ರೇಕ್ ನ ನಂತರ ಎರಡನೇ ಭಾಗ ನಿರ್ಮಿಸುತ್ತಿದೆ.  ಮುಂದಿನ ವರ್ಷ ಏಪ್ರಿಲ್ 1 ರಂದು ಚಿತ್ರ ಬಿಡುಗಡೆ ಮಾಡುವ ಪ್ಲ್ಯಾನ್ ಚಿತ್ರತಂಡದ್ದು. ಅದಕ್ಕೆ ಮೊದಲು ನಿರ್ಮಾಪಕ ಚಲವಾದಿ ಕುಮಾರ್ ಹುಟ್ಟುಹಬ್ಬ ನಿಮಿತ್ತ ಡಿಸೆಬಂರ್ 29 ರಂದು ಚಿತ್ರದ ಟ್ರೈಲರ್ ಬಿಡುಗಡೆ ಮಾಡಲು ಚಿತ್ರತಂಡ ಯೋಜನೆ ರೂಪಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕ್ರಿಕೆಟ್ ದೇವರ ಅಚ್ಚರಿ ಆಗಮನಕ್ಕೆ ಶಾಕ್ ಆದ ಆಮೀರ್ ಖಾನ್‌, Video Viral

ಆ ಆಡಿಯೋ ನನ್ನದಲ್ಲ: ಬಿಡುಗಡೆಯಾಗುತ್ತಿದ್ದ ಹಾಗೇ ಶಿವಣ್ಣನ ಭೇಟಿಯಾಗುತ್ತೇನೆಂದ ಮಡೆನೂರು ಮನು

Madenur Manu: ಶಿವಣ್ಣ, ಡಿ ಬಾಸ್ ಬಗ್ಗೆ ನಾನು ಹಾಗೆ ಹೇಳಂಗೇ ಇಲ್ಲ ಸಾರ್.. : ಮಡೆನೂರು ಮನು

ಅಮಿತಾಭ್ ಬಚ್ಚನ್ ಸಿನಿಮಾ ರಿಮೇಕ್ ಮಾಡಿ ಅಣ್ಣಾವ್ರು ಫೇಮಸ್ ಆದ್ರಂತೆ: ನಾಲಿಗೆ ಹರಿಬಿಟ್ಟ ರಾಮ್ ಗೋಪಾಲ್ ವರ್ಮಾ

ಸರಿಗಮಪ ಫೈನಲ್ ಗೆದ್ದ ಸ್ಪರ್ಧಿ ಇವರೇ, ಯಾರು ನೋಡಿ

ಮುಂದಿನ ಸುದ್ದಿ
Show comments