Webdunia - Bharat's app for daily news and videos

Install App

ರಶ್ಮಿಕಾ ಮಂದಣ್ಣ ಜೊತೆ ಡೇಟಿಂಗ್ ಬಗ್ಗೆ ಶ್ರೀನಿವಾಸ್ ಬೆಲ್ಲಮಕೊಂಡ ಹೇಳಿದ್ದೇನು?

Webdunia
ಗುರುವಾರ, 4 ಮೇ 2023 (09:00 IST)
ಹೈದರಾಬಾದ್: ಕಿರಿಕ್ ಬೆಡಗಿ ರಶ್ಮಿಕಾ ಮಂದಣ್ಣ ವಿಜಯ್ ದೇವರಕೊಂಡ ಜೊತೆ ಬ್ರೇಕಪ್ ಬಳಿಕ ಶ್ರೀನಿವಾಸ್ ಬೆಲ್ಲಮಕೊಂಡ ಜೊತೆ ಡೇಟಿಂಗ್ ಮಾಡುತ್ತಿದ್ದಾರೆ ಎಂಬ ಸುದ್ದಿಯಿತ್ತು.

ಇತ್ತೀಚೆಗೆ ಒಂದೆರಡು ಬಾರಿ ಇಬ್ಬರೂ ಜೊತೆಯಾಗಿ ಓಡಾಡಿದ್ದು ಪಪ್ಪಾರಾಜಿಗಳ ಕಣ್ಣಿಗೆ ಬಿದ್ದಿತ್ತು. ಹೀಗಾಗಿ ಇಬ್ಬರೂ ಡೇಟಿಂಗ್ ಮಾಡುತ್ತಿದ್ದಾರೆ ಎಂಬ ಸುದ್ದಿಯಿತ್ತು. ಈ ಬಗ್ಗೆ ಇದೀಗ ಸ್ವತಃ ಶ್ರೀನಿವಾಸ್ ಸಂದರ್ಶನವೊಂದರಲ್ಲಿ ಪ್ರತಿಕ್ರಿಯಿಸಿದ್ದಾರೆ.

‘ಇಂತಹ ಸುದ್ದಿ ಹೇಗೆ ಬಂತೋ ನನಗೆ ಗೊತ್ತಿಲ್ಲ. ನಾವು ಡೇಟಿಂಗ್ ಮಾಡುತ್ತಿಲ್ಲ. ನಾವಿಬ್ಬರೂ ಒಳ್ಳೆಯ ಫ್ರೆಂಡ್ಸ್. ಎರಡು ಬಾರಿ ಅನಿರೀಕ್ಷಿತವಾಗಿ ವಿಮಾನ ನಿಲ್ದಾಣದಿಂದ ಹೊರಬರುವಾಗ ಕ್ಯಾಮರಾ ಕಣ್ಣಿಗೆ ಬಿದ್ದಿರಬಹುದು. ರಶ್ಮಿಕಾ ಲವಲವಿಕೆಯಿಂದಿರುತ್ತಾರೆ. ಜೊತೆಗೆ ತಮ್ಮ ಸುತ್ತಲಿದ್ದವರನ್ನೂ ಖುಷಿಯಾಗಿಡುತ್ತಾರೆ. ಅದು ಅವರ ಶಕ್ತಿ’ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕಾಂತಾರ ಸಿನಿಮಾ ಶೂಟಿಂಗ್‌ ಅವಘಡ ಸಂಬಂಧ ಹೊಂಬಾಳೆ ಫಿಲ್ಮ್ಸ್‌ ಸ್ಪಷ್ಟನೆ

Revanth Reddy: ಅಂದು ಜೈಲಿಗಟ್ಟಿದ್ದ ನಟನಿಗೆ ಇಂದು ಕೈಯಾರೆ ಕೊಡಬೇಕಾಯಿತು ಉತ್ತಮ ನಟ ಪ್ರಶಸ್ತಿ

ಕಾಂತಾರ ಪ್ರೀಕ್ವೆಲ್‌ ಚಿತ್ರೀಕರಣದ ವೇಳೆ ಮಗುಚಿದ ದೋಣಿ: ಅಪಾಯದಿಂದ ಪಾರಾದ ರಿಷಭ್‌ ಶೆಟ್ಟಿ ಮತ್ತು ತಂಡ

ಮೀಮ್ಸ್‌, ಟ್ರೋಲ್‌ಗಳು ನನ್ನನ್ನು ವ್ಯಾಖ್ಯಾನಿಸುವುದಿಲ್ಲ: ಕಾಲೆಳೆದ ನೆಟ್ಟಿಗರಿಗೆ ಬಿಪಾಶಾ ಕ್ಲಾಸ್‌

ಚಿತ್ರರಂಗದಿಂದ ಬ್ಯಾನ್ ಆಗಿದ್ದಕ್ಕೆ ಈ ಸ್ಟಾರ್ ನಟನ ಮೊರೆ ಹೋದ ಮಡೆನೂರು ಮನು

ಮುಂದಿನ ಸುದ್ದಿ
Show comments