Webdunia - Bharat's app for daily news and videos

Install App

ಯಕ್ಷಗಾನದಲ್ಲೂ ‘ಪುಷ್ಪ’ ಶ್ರೀವಲ್ಲಿ ಮೋಡಿ!

Webdunia
ಮಂಗಳವಾರ, 22 ಫೆಬ್ರವರಿ 2022 (16:55 IST)
ಮಂಗಳೂರು: ಅಲ್ಲು ಅರ್ಜುನ್-ರಶ್ಮಿಕಾ ಮಂದಣ್ಣ ಅಭಿನಯದ ತೆಲುಗು ಮೂಲದ ‘ಪುಷ್ಪ’ ಸಿನಿಮಾದ ಹಾಡು ಶ್ರೀವಲ್ಲಿ ಸಿಗ್ನೇಚರ್ ಸ್ಟೆಪ್ಸ್ ನ್ನು ಹಲವರು ರೀಲ್ಸ್ ಮಾಡಿದ್ದರು. ಆದರೆ ಈಗ ಶ್ರೀವಲ್ಲಿ ಹಾಡಿನ ಮೋಡಿ ಯಕ್ಷಗಾನದ ರಂಗಸ್ಥಳಕ್ಕೂ ತಲುಪಿದೆ.

ಬಪ್ಪನಾಡು ಮೇಳದ ಯಕ್ಷಗಾನ ಬಯಲಾಟವೊಂದರಲ್ಲಿ ಭಾಗವತರು ಶ್ರೀವಲ್ಲಿ ಹಾಡಿನ ಕನ್ನಡ ಅವತರಣಿಕೆಯನ್ನು ಹಾಡುತ್ತಾರೆ. ಇದಕ್ಕೆ ಹಾಸ್ಯ ಕಲಾವಿದ ಶ್ರೀವಲ್ಲಿ ಸಿಗ್ನೇಚರ್ ಸ್ಟೆಪ್ಸ್ ಹಾಕಿ ರಂಗಸ್ಥಳದಲ್ಲಿ ಕುಣಿದು ನೋಡುಗರನ್ನು ರಂಜಿಸಿದ್ದಾರೆ.

ಈ ವಿಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಇದಕ್ಕೂ ಮೊದಲು ಪುಷ್ಪ ಸಿನಿಮಾವನ್ನು ಟಾಮ್ ಆಂಡ್ ಜೆರ್ರಿ ಹಾವ ಭಾವಕ್ಕೆ ಹೋಲಿಸಿ ಸೋಷಿಯಲ್ ಮೀಡಿಯಾದಲ್ಲಿ ವಿಡಿಯೋ ಹರಿಯಬಿಡಲಾಗಿತ್ತು. ಇದೀಗ ಯಕ್ಷಗಾನಕ್ಕೂ ಶ್ರೀವಲ್ಲಿ ಹಾಡಿನ ಮೋಡಿ ಕಾಲಿಟ್ಟಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕಾಂತಾರ ಸಿನಿಮಾ ಶೂಟಿಂಗ್‌ ಅವಘಡ ಸಂಬಂಧ ಹೊಂಬಾಳೆ ಫಿಲ್ಮ್ಸ್‌ ಸ್ಪಷ್ಟನೆ

Revanth Reddy: ಅಂದು ಜೈಲಿಗಟ್ಟಿದ್ದ ನಟನಿಗೆ ಇಂದು ಕೈಯಾರೆ ಕೊಡಬೇಕಾಯಿತು ಉತ್ತಮ ನಟ ಪ್ರಶಸ್ತಿ

ಕಾಂತಾರ ಪ್ರೀಕ್ವೆಲ್‌ ಚಿತ್ರೀಕರಣದ ವೇಳೆ ಮಗುಚಿದ ದೋಣಿ: ಅಪಾಯದಿಂದ ಪಾರಾದ ರಿಷಭ್‌ ಶೆಟ್ಟಿ ಮತ್ತು ತಂಡ

ಮೀಮ್ಸ್‌, ಟ್ರೋಲ್‌ಗಳು ನನ್ನನ್ನು ವ್ಯಾಖ್ಯಾನಿಸುವುದಿಲ್ಲ: ಕಾಲೆಳೆದ ನೆಟ್ಟಿಗರಿಗೆ ಬಿಪಾಶಾ ಕ್ಲಾಸ್‌

ಚಿತ್ರರಂಗದಿಂದ ಬ್ಯಾನ್ ಆಗಿದ್ದಕ್ಕೆ ಈ ಸ್ಟಾರ್ ನಟನ ಮೊರೆ ಹೋದ ಮಡೆನೂರು ಮನು

ಮುಂದಿನ ಸುದ್ದಿ
Show comments