Daily Horoscope
✕

‘ಅತ್ಯಾಚಾರ ಪ್ರಕರಣ’ ದಲ್ಲಿ ಸೃಜನ್ ಲೋಕೇಶ್ ಫೋಟೋ ತಪ್ಪಾಗಿ ಬಳಕೆ

Webdunia
ಶುಕ್ರವಾರ, 18 ಆಗಸ್ಟ್ 2017 (10:44 IST)
ಬೆಂಗಳೂರು: ಕನ್ನಡ ಕಿರುತೆರೆಯಲ್ಲಿ ಜನಪ್ರಿಯರಾಗಿರುವ ಸೃಜನ್ ಲೋಕೇಶ್  ಹೆಸರು ವಿವಾದಿತ ಸುದ್ದಿಯೊಂದರಲ್ಲಿ ಪ್ರಕಟವಾಗಿ ವಿವಾದಕ್ಕೀಡಾಗಿದೆ.

 
ಸೃಜನ್ ಎಂಬ ತೆಲುಗು ನಟನ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಾಗಿತ್ತು. ಚಲಿಸುತ್ತಿದ್ದ ಕಾರಿನಲ್ಲಿ ತೆಲುಗು ನಟ ಸೃಜನ್ ಮತ್ತು ನಿರ್ದೇಶಕ ಚಲಪತಿ ಲೈಂಗಿಕ ಕಿರುಕುಳ ನೀಡಿದ್ದರು ಎಂದು ಯುವ ನಟಿ ಒಬ್ಬಾಕೆ ಪೊಲೀಸರಿಗೆ ದೂರು ನೀಡಿದ್ದರು.

ಆದರೆ ಮಾಧ್ಯಮವೊಂದರಲ್ಲಿ ತೆಲುಗು ನಟನ ಬದಲು ಸೃಜನ್ ಲೋಕೇಶ್ ಹೆಸರು, ಫೋಟೋ ಬಳಕೆಯಾಗಿತ್ತು. ಈ ಬಗ್ಗೆ ಫೇಸ್ ಬುಕ್ ನಲ್ಲಿ ಕಿಡಿ ಕಾರಿರುವ ಸೃಜನ್ ನನ್ನನ್ನು ಒಂದು ಮಾತು ಸ್ಪಷ್ಟನೆ ಕೇಳದೇ ಫೋಟೋ ಬಳಸಿದ್ದು ಹೇಗೆ? ಸೃಜನ್ ಎಂದು ಹೆಸರಿಟ್ಟುಕೊಂಡವರೆಲ್ಲಾ ನಾನಲ್ಲ. ಇದರಿಂದ ನನಗೆ ತೀರಾ ಬೇಸರವಾಗಿದೆ ಎಂದು ಕಿಡಿ ಕಾರಿದ್ದಾರೆ.

ನವರಸನಾಯಕ ಜಗ್ಗೇಶ್ ಕೂಡಾ  ಟ್ವಿಟರ್ ನಲ್ಲಿ ಈ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. ಇದು ಆರೋಗ್ಯಕರ ಬೆಳವಣಿಗೆಯಲ್ಲ. ಯಾವ ಪುರುಷಾರ್ಥಕ್ಕೆ ಈ  ರೀತಿ ಮಾಡುತ್ತಾರೆ ಎಂದು ಕಿಡಿ ಕಾರಿದ್ದಾರೆ.

ಇದನ್ನೂ ಓದಿ.. ‘ನಮ್ಮ ಸರ್ಕಾರ ಬಂದಾಗ ಸಿದ್ದರಾಮಯ್ಯನವರನ್ನು ನೋಡಿಕೊಳ್ತೇವೆ’
 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಆರ್ ಎಸ್ಎಸ್ ಕಾರ್ಯಕ್ರಮದಲ್ಲಿ ಭಾಗಿಯಾದ ಸೂಪರ್ ಸ್ಟಾರ್ ಮೋಹನ್ ಲಾಲ್: ಕೇರಳದಲ್ಲಿ ಫುಲ್ ಹಲ್ ಚಲ್

ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಪುನೀತ್ ಬೆನ್ನಲ್ಲೇ ಮತ್ತೊಬ್ಬ ಪ್ರತ್ಯಕ್ಷ ಸಾಕ್ಷಿ ಕಿರಣ್ ಉಲ್ಟಾ; ದರ್ಶನ್ ಗೇನು ಲಾಭ

ಅಭಿಮಾನಿಗಳ ಕೇಳಿದ್ರೆ ಬಿಡೋದು ಹೇಗೆ… ವಿಮಾನವನ್ನೇ ಮಿನಿ ಸಂಗೀತ ಕಚೇರಿಯನ್ನಾಗಿ ಬದಲಾಯಿಸಿದ ಗಾಯಕ ಸೋನು ನಿಗಮ್ Video

BBK13: ಜಗಳ ನೋಡಿ ಸಾಕಾಯ್ತು, ತಾಂಡವ್ ರಾಮ್ ಗೆ ಇನ್ನಷ್ಟು ಹಾಡಲು ಹೇಳಿ.. ವೀಕ್ಷಕರ ಬೇಡಿಕೆ

BBK13: ಗಾನವಿ ರಿಲೇಷನ್ ಶಿಪ್ ಬಗ್ಗೆ ಬಾಯ್ಬಿಟ್ಟ ಸೌಂದರ್ಯ: ಪರ್ಸನಲ್ ವಿಷ್ಯಕ್ಕೆ ಬಂದ್ರೆ ಸಾಯಿಸಿಬಿಡ್ತೀನಿ ಎಂದ ಗಾನವಿ Video

ಮುಂದಿನ ಸುದ್ದಿ