Select Your Language

Notifications

webdunia
webdunia
webdunia
webdunia

ಎಲ್ಲಿದ್ದೆ ಇಲ್ಲಿ ತನಕ ಟೈಟಲ್ ಸಾಂಗ್ ಇಂದು ರಿಲೀಸ್

ಎಲ್ಲಿದ್ದೆ ಇಲ್ಲಿ ತನಕ ಟೈಟಲ್ ಸಾಂಗ್ ಇಂದು ರಿಲೀಸ್
ಬೆಂಗಳೂರು , ಸೋಮವಾರ, 16 ಸೆಪ್ಟಂಬರ್ 2019 (09:00 IST)
ಬೆಂಗಳೂರು: ಸೃಜನ್ ಲೋಕೇಶ್ ತಮ್ಮ ಹೋಂ ಬ್ಯಾನರ್ ನಲ್ಲಿ ನಿರ್ಮಿಸಿ, ನಟಿಸಿರುವ ಎಲ್ಲಿದ್ದೆ ಇಲ್ಲಿ ತನಕ ಸಿನಿಮಾ ಈಗಾಗಲೇ ಸಾಮಾಜಿಕ ಜಾಲತಾಣದಲ್ಲಿ ಸದ್ದು ಮಾಡುತ್ತಿದೆ.


ಈ ಸಿನಿಮಾದ ಟೈಟಲ್ ಹಾಡು ಇಂದು ಬೆಳಿಗ್ಗೆ 11 ಗಂಟೆಗೆ ಬಿಡುಗಡೆಯಾಗುತ್ತಿದೆ. ಈ ಹಾಡಿಗೆ ಗಾಯಕ ಸೋನು ನಿಗಂ ತಮ್ಮ ಇಂಪಾದ ಧ್ವನಿ ನೀಡಿದ್ದಾರೆ. ಕವಿರಾಜ್ ಈ ಹಾಡನ್ನು ಬರೆದಿದ್ದಾರೆ.

ಎಲ್ಲಿದ್ದೆ ಇಲ್ಲಿ ತನಕ ಸಿನಿಮಾದಲ್ಲಿ ಸೃಜನ್ ಲೋಕೇಶ್ ಗೆ ನಾಯಕಿಯಾಗಿ ಹರಿಪ್ರಿಯಾ ನಟಿಸಿದ್ದಾರೆ. ಚಿತ್ರದ ಟೀಸರ್ ಈಗಾಗಲೇ ಹಿಟ್ ಆಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಯುವರತ್ನ ಟೀಂ ಕಡೆಯಿಂದ ಸದ್ಯದಲ್ಲೇ ಪುನೀತ್ ರಾಜ್ ಕುಮಾರ್ ಅಭಿಮಾನಿಗಳಿಗೆ ಗುಡ್ ನ್ಯೂಸ್